ADVERTISEMENT
ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (BWSSB) ಮುಖ್ಯಸ್ಥರನ್ನಾಗಿ ಐಎಎಸ್ ಅಧಿಕಾರಿ ಡಾ ರಾಮ್ಪ್ರಶಾಂತ್ ಮನೋಹರ್ ವಿ ಅವರನ್ನು ರಾಜ್ಯ ಸರ್ಕಾರ ನೇಮಿಸಿದೆ.
ಪ್ರವಾಸೋದ್ಯಮ ಇಲಾಖೆ ನಿರ್ದೇಶಕರಾಗಿರುವ ರಾಮ್ಪ್ರಶಾಂತ್ ಅವರಿಗೆ ಜವಾಬ್ದಾರಿ ನೀಡಲಾಗಿದೆ.
BWSSB ಮುಖ್ಯಸ್ಥರಾಗಿದ್ದ ಎನ್ ಜಯರಾಂ ಅವರನ್ನು ರಾಜ್ಯ ಸರ್ಕಾರ ವರ್ಗಾಯಿಸಿತ್ತು.
ADVERTISEMENT