ಸುದ್ದಿ

ಪ್ರತಿಕ್ಷಣ Exclusive: ಸಿಗ್ಮಾ ಆಸ್ಪತ್ರೆಗೆ ಅನಧಿಕೃತ ಕಟ್ಟಡದಲ್ಲೇ ಆಸ್ಪತ್ರೆಗೆ ಅನುಮತಿ

ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರು ಮೈಸೂರು (Mysuru) ನಗರದಲ್ಲಿ ಕಟ್ಟುತ್ತಿರುವ ಹೊಸ ಮನೆಯ ಕೂಗಳತೆ ದೂರದಲ್ಲಿರುವ ಸಿಗ್ಮಾ ಆಸ್ಪತ್ರೆಗೆ (Sigma Hospital) ಅನಧಿಕೃತ ಕಟ್ಟಡದಲ್ಲೇ ಆಸ್ಪತ್ರೆ ನಡೆಸಲು ಅನುಮತಿ ನೀಡಲಾಗಿದೆ. ಈ...

ಪ್ರತಿಕ್ಷಣ Exclusive Part -1: BJP ಸರ್ಕಾರದಲ್ಲಿ ಬೆಳೆ ಹಾನಿ ಪರಿಹಾರ ಹಗರಣ – ಲೋಕಾಯುಕ್ತಕ್ಕೆ ದೂರು, DCಗೆ ನೋಟಿಸ್‌

ಬಸವರಾಜ ಬೊಮ್ಮಾಯಿ (Basavaraj Bommai) ನೇತೃತ್ವದ ಬಿಜೆಪಿ (BJP) ಸರ್ಕಾರದ ಅವಧಿಯಲ್ಲಿ ನಡೆದಿದೆ ಎನ್ನಲಾಗಿರುವ ಬರೋಬ್ಬರೀ 48 ಕೋಟಿ ರೂಪಾಯಿ ಬೆಳೆ ಹಾನಿ ಪರಿಹಾರ ಹಗರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಲೋಕಾಯುಕ್ತಕ್ಕೆ (Karnataka Lokayukta)...

ಕುಡಿದು ವಾಹನ ಚಾಲನೆ – ಚಾಲಕರ DL ರದ್ದು

ಕುಡಿದು ವಾಹನ ಚಾಲನೆ ಮಾಡಿದ್ದ ಡ್ರೈವರ್‌ಗಳಿಗೆ ನೀಡಲಾಗಿದ್ದ ಚಾಲನಾ ಪರವಾನಿಗೆ (DL) ರದ್ದುಗೊಳಿಸುವಂತೆ ಬೆಂಗಳೂರು ಸಂಚಾರಿ ಪೊಲೀಸರು (Bengaluru Traffic Police) ಸಾರಿಗೆ ಇಲಾಖೆಗೆ (RTO) ಪತ್ರ ಬರೆದಿದ್ದಾರೆ. ಮದ್ಯಪಾನ ಮಾಡಿ ಶಾಲಾ ವಾಹನಗಳನ್ನು...

ಪಾಸ್‌ಪೋರ್ಟ್‌ ಮಾಹಿತಿ ಬಹಿರಂಗ : ಹೈಕೋರ್ಟ್‌ ಮಹತ್ವದ ತೀರ್ಪು

ಮಾಹಿತಿ ಹಕ್ಕು ಕಾಯ್ದೆಯಡಿ (RTI Act ) ಪಾಸ್‌ಪೋರ್ಟ್‌ ಮಾಹಿತಿಯನ್ನು ಬಹಿರಂಗಪಡಿಸಲು ಅವಕಾಶಗಳಿಲ್ಲ ಎಂದು ಕರ್ನಾಟಕ ಹೈಕೋರ್ಟ್‌ ಮಹತ್ವದ ತೀರ್ಪು ನೀಡಿದೆ. ಪಾಸ್‌ಪೋರ್ಟ್‌ನಂತಹ ಮಾಹಿತಿ, ನನ್ನ ಅಭಿಪ್ರಾಯದ ಪ್ರಕಾರ ವೈಯಕ್ತಿಕ ಮಾಹಿತಿಯಾಗಿರುವ ಕಾರಣ ಅದರ...

ಶಾಸಕ U.T ಖಾದರ್‌ ಬಗ್ಗೆ ವಾಟ್ಸಾಪ್‌ನಲ್ಲಿ ಪ್ರಚೋದನಕಾರಿ ಆಡಿಯೋ – FIR ರದ್ದತಿಗೆ ಹೈಕೋರ್ಟ್‌ ನಕಾರ

ಕೋವಿಡ್‌ (Covid-19) ಸಂದರ್ಭದಲ್ಲಿ ವಾಟ್ಸಾಪ್‌ನಲ್ಲಿ ಪ್ರಚೋದನಕಾರಿ ಆಡಿಯೋ ಸಂದೇಶವನ್ನು ರೆಕಾರ್ಡ್‌ ಮಾಡಿ ಹಬ್ಬಿಸಿದ್ದ ಮಂಗಳೂರು (Mangaluru) ಮೂಲದ ಆರೋಪಿಯ ವಿರುದ್ಧ ದಾಖಲಾಗಿರುವ ಪ್ರಕರಣವನ್ನು ರದ್ದುಗೊಳಿಸುವುದಕ್ಕೆ ಕರ್ನಾಟಕ ಹೈಕೋರ್ಟ್‌ (Karnataka High Court) ನಿರಾಕರಿಸಿದೆ. ಮಂಗಳೂರು...

Popular

Subscribe

spot_imgspot_img