ಸುದ್ದಿ

ದೇವೇಗೌಡರು ಅರೋಗ್ಯವಾಗಿದ್ದಾರೆ, ಆತಂಕಪಡಬೇಕಿಲ್ಲ: ಹೆಚ್.ಡಿ. ಕುಮಾರಸ್ವಾಮಿ

ಮಾಜಿ ಪ್ರಧಾನಿಗಳಾದ ಹೆಚ್.ಡಿ. ದೇವೇಗೌಡರು ಆರೋಗ್ಯವಾಗಿದ್ದಾರೆ. ಯಾರೂ ಆತಂಕಪಡುವ ಅಗತ್ಯವಿಲ್ಲ ಮೂರು ನಾಲ್ಕು ದಿನದಲ್ಲಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುತ್ತಾರೆ ಎಂದು ಕೇಂದ್ರ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರು ಮಾಹಿತಿ ಹೇಳಿದ್ದಾರೆ. ಬೆಂಗಳೂರಿನಲ್ಲಿ ಗುರುವಾರ ತಮ್ಮ...

ಗ್ರಾಮ ಪಂಚಾಯತಿ ಚುನಾವಣೆಗೆ ಸಿದ್ಧತೆ – ಆಯುಕ್ತರಿಂದ ಮಹತ್ವದ ಪತ್ರ

ರಾಜ್ಯದಲ್ಲಿ ಗ್ರಾಮ ಪಂಚಾಯತಿ ಚುನಾವಣೆ ನಡೆಸುವುದಕ್ಕೆ ಸಿದ್ಧತೆ ಚುರುಕುಗೊಂಡಿದೆ. ರಾಜ್ಯದಲ್ಲಿ ಗ್ರಾಮ ಪಂಚಾಯತಿ ಚುನಾಯಿತ ಪ್ರತಿನಿಧಿಗಳ ಅವಧಿ ಮುಕ್ತಾಯಗೊಳ್ಳುವ ಮಾಹಿತಿಯನ್ನು ಸಲ್ಲಿಸುವಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಇಲಾಖೆ ಸೂಚಿಸಿದೆ. ಈ ಸಂಬಂಧ ರಾಜ್ಯದ ಎಲ್ಲಾ...

ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆಗಳ ಕಾನೂನಿನಲ್ಲಿ ಬದಲಾವಣೆಗೆ ನಿರ್ಧಾರ

ಅಲ್ಪಸಂಖ್ಯಾತ ಸಮುದಾಯಗಳಿಗೆ ಸೇರಿದ ಶಿಕ್ಷಣ ಸಂಸ್ಥೆಗಳಿಗೆ ಸಂಬಂಧಿಸಿದ ಕಾನೂನಿನಲ್ಲಿ ಎರಡು ಪ್ರಮುಖ ಬದಲಾವಣೆಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸರ್ಕಾರ ತೀರ್ಮಾನಿಸಿದೆ. ಈ ಸಂಬಂಧ ಕರಡು ತಿದ್ದುಪಡಿಯನ್ನು ಪ್ರಕಟಿಸಿದ್ದು, ಅಕ್ಷೇಪಣೆಗಳನ್ನು ಸಲ್ಲಿಸುವುದಕ್ಕೆ 15 ದಿನಗಳ ಕಾಲಾವಕಾಶವನ್ನು...

ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರದಿಂದ 16 ಪ್ರಮುಖ ನಿರ್ಧಾರ

ಇವತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ 16 ಪ್ರಮುಖ  ನಿರ್ಣಯಗಳನ್ನು ಕೈಗೊಳ್ಳಲಾಗಿದೆ. • ಕೃಷಿ ಇಲಾಖೆಯಡಿ 2025-26ನೇ ಸಾಲಿನ ರಸಗೊಬ್ಬರ ಕಾಪು ದಾಸ್ತಾನು ಮಾಡಲು ಕರ್ನಾಟಕ ರಾಜ್ಯ...

10 ಮಂದಿ ಕೆಎಎಸ್‌ ಅಧಿಕಾರಿಗಳ ವರ್ಗಾವಣೆ

10 ಮಂದಿ ಕೆಎಎಸ್‌ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

Popular

Subscribe

spot_imgspot_img