ಸುದ್ದಿ

ಬೆಂಗಳೂರಿನ PGಗಳಿಗೆ 1 ವಾರದ ಡೆಡ್‌ಲೈನ್‌

ಒಂದು ವಾರದೊಳಗೆ ಎಲ್ಲಾ PGಗಳು (Paying Guest) ಉದ್ದಿಮೆ ಪರವಾನಿಗೆ ಪತ್ರವನ್ನು ಪಡೆದುಕೊಳ್ಳಬೇಕು ಎಂದು ಬೆಂಗಳೂರು ಪೂರ್ವ ನಗರ ಪಾಲಿಕೆಯ ಅಪರ ಆಯುಕ್ತರು ಆದೇಶ ಹೊರಡಿಸಿದ್ದಾರೆ. ಬೆಂಗಳೂರು ಪೂರ್ವ ನಗರ ಪಾಲಿಕೆ ವ್ಯಾಪ್ತಿಯಲ್ಲಿರುವ ಎಲ್ಲಾ...

ಅಕ್ರಮ ಕಟ್ಟಡ – ದಂಡ ಪಾವತಿಸಿ ಸಕ್ರಮಗೊಳಿಸಿಕೊಳ್ಳಲು ಅವಕಾಶ

ಕಟ್ಟಡ ಪರವಾನಿಗೆ ಪಡೆದು ಪರವಾನಿಗೆಯನ್ನು ಉಲ್ಲಂಘನೆ ಮಾಡಿ ನಿರ್ಮಾಣ ಮಾಡಲಾದ ಕಟ್ಟಡಗಳಿಗೆ ದಂಡ ವಿಧಿಸಿ ಪರಿಷ್ಕೃತ ನಕ್ಷೆ ವಿಧಿಸುವ ಸಂಬಂಧ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಪಟ್ಟಣ ಪಂಚಾಯತಿ ಮಟ್ಟದಲ್ಲಿ ವಸತಿ/ಕೈಗಾರಿಕೆ/ಇತರೆ ಉದ್ದೇಶಗಳ...

ನೇಮಕಾತಿ ಹಗರಣ – ಜಾರಿ ನಿರ್ದೇಶನಾಲಯದ (ED) ದಾಳಿ

ನಗರ ಪಾಲಿಕೆ ನೇಮಕಾತಿ ಹಗರಣ ಸಂಬಂಧ ದಾಳಿ ನಡೆಸಿರುವ ಜಾರಿ ನಿರ್ದೇಶನಾಲಯ ಬರೋಬ್ಬರೀ 3 ಕೋಟಿ ರೂಪಾಯಿ ಮೊತ್ತದಷ್ಟು ನಗದನ್ನು ವಶಪಡಿಸಿಕೊಂಡಿದೆ. ಕೋಲ್ಕತ್ತಾ ಮುನ್ಸಿಪಾಲಿಟಿ ನೇಮಕಾತಿ ಹಗರಣ ಸಂಬಂಧ ಜಾರಿ ನಿರ್ದೇಶಾಲಯ ಅಕ್ಟೋಬರ್‌ 28...

BIG BREAKING: ಕರ್ನಾಟಕದಲ್ಲಿ ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆ ಸಾಧ್ಯತೆ

ಕರ್ನಾಟಕದಲ್ಲಿ ಪೆಟ್ರೋಲ್‌ ಮತ್ತು ಡೀಸೆಲ್‌ ಮೇಲಿನ ತೆರಿಗೆ ಹೆಚ್ಚಳವಾಗುವ ಸಾಧ್ಯತೆ ಇದೆ. ನವೆಂಬರ್‌ಗೆ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ ಎರಡೂವರೆ ವರ್ಷ ಪೂರೈಸುತ್ತಿರುವ ಹೊತ್ತಲ್ಲೇ 3ನೇ ಬಾರಿಗೆ ಪೆಟ್ರೋಲ್‌-ಡೀಸೆಲ್‌ ಮೇಲೆ ತೆರಿಗೆ...

CM ಸಿದ್ದರಾಮಯ್ಯ ಸರ್ಕಾರದಲ್ಲಿ ಬರೋಬ್ಬರೀ 2 ಲಕ್ಷದ 76 ಸಾವಿರ ಹುದ್ದೆಗಳು ಖಾಲಿ…!

ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರದಲ್ಲಿ ಬರೋಬ್ಬರೀ 2 ಲಕ್ಷದ 76 ಸಾವಿರ ಸರ್ಕಾರಿ ಹುದ್ದೆಗಳು ಖಾಲಿ ಇವೆ. ಎ ವೃಂದ 16,017 ಹುದ್ದೆಗಳು ಖಾಲಿ ಇದ್ದರೆ, ಬಿ ವೃಂದದ 16,374 ಹುದ್ದೆಗಳು ಖಾಲಿ ಇವೆ. ಸಿ...

Popular

Subscribe

spot_imgspot_img