ರಾಜಕೀಯ

ಸುಪ್ರೀಂಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಬಿ ಆರ್‌ ಗವಾಯಿ ಅವರಿಗೆ ಕೋರ್ಟ್‌ ಹಾಲ್‌ನಲ್ಲೇ ಶೂ ಎಸೆದ ವಕೀಲನ ಕೃತ್ಯವನ್ನು ಬೆಂಬಲಿಸಿದ ನಿವೃತ್ತ ಪೊಲೀಸ್‌ ಅಧಿಕಾರಿ, ಬಿಜೆಪಿ ಮುಖಂಡ ಭಾಸ್ಕರ್‌ ರಾವ್‌ ವಿರುದ್ಧ ದೂರು ಸಲ್ಲಿಕೆಯಾಗಿದೆ. ಕಾನೂನಾತ್ಮಕವಾಗಿ...

5 ಜಿಲ್ಲಾ ಕಾಂಗ್ರೆಸ್‌ ಸಮಿತಿಗೆ ಅಧ್ಯಕ್ಷರ ನೇಮಕ

ಬೆಂಗಳೂರು ನಗರ ಜಿಲ್ಲಾ ಕಾಂಗ್ರೆಸ್‌ ಸಮಿತಿಗೆ ಐವರು ಅಧ್ಯಕ್ಷರನ್ನು ನೇಮಿಸಲಾಗಿದೆ. ಬೆಂಗಳೂರು ಪೂರ್ವ ಜಿಲ್ಲಾ ಕಾಂಗ್ರೆಸ್‌ ಸಮಿತಿ ಅಧ್ಯಕ್ಷರಾಗಿ ಡಿ.ಕೆ.ಮೋಹನ್‌ ಬಾಬು, ಬೆಂಗಳೂರು ಪಶ್ಚಿಮ ಜಿಲ್ಲಾ ಕಾಂಗ್ರೆಸ್‌ ಸಮಿತಿ ಅಧ್ಯಕ್ಷರಾಗಿ ಹನುಮಂತರಾಯಪ್ಪ, ಬೆಂಗಳೂರು ಉತ್ತರ...

2 ನಿಗಮ, 1 ಪ್ರಾಧಿಕಾರಕ್ಕೆ ಅಧ್ಯಕ್ಷರ ನೇಮಕ

ಎ ಎನ್‌ ನಟರಾಜ್‌ ಗೌಡ ಅವರನ್ನು ಕರ್ನಾಟಕ ರಾಜ್ಯ ಕಾಂಪೋಸ್ಟ್‌ ಅಭಿವೃದ್ಧಿ ನಿಗಮದ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ಮೈಸೂರು ಜಿಲ್ಲೆಯ ನಂಜನಗೂಡಿನ ಎನ್‌ ರಂಗಸ್ವಾಮಿ ಅವರನ್ನು ಮೈಸೂರಲ್ಲಿರುವ ಕರ್ನಾಟಕ ಮೃಗಾಲಯ ಪ್ರಾಧಿಕಾರದ ಅಧ್ಯಕ್ಷರನ್ನಾಗಿ ನೇಮಕ...

ಬಿಗ್‌ಬಾಸ್‌ಗೆ ಹಾಕಿದ್ದ ಬೀಗ ತೆಗೆಯಿರಿ – ಮಧ್ಯರಾತ್ರಿ ಡಿ ಕೆ ಶಿವಕುಮಾರ್‌ ಆದೇಶ

ಬಿಗ್‌ಬಾಸ್‌ ರಿಯಾಲಿಟಿ ಶೋ ನಡೆಯುವ ಜಾಲಿವುಡ್‌ಗೆ ಹಾಕಲಾಗಿದ್ದ ಬೀಗವನ್ನು ತೆರೆಯುವಂತೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ಬೆಂಗಳೂರು ದಕ್ಷಿಣ ಜಿಲ್ಲಾಧಿಕಾರಿಗೆ ಆದೇಶಿಸಿದ್ದಾರೆ. ಈ ಬಗ್ಗೆ ಸ್ವತಃ ಡಿ.ಕೆ.ಶಿವಕುಮಾರ್‌ ಅವರೇ ಮಾಹಿತಿ ನೀಡಿದ್ದಾರೆ. ಬಿಗ್‌ಬಾಸ್‌ ಕನ್ನಡ ಚಿತ್ರೀಕರಣ...

ಭೂಮಿ ಖರೀದಿಸಿದ ದಾಖಲೆ ಇದ್ದರೆ ಸಲ್ಲಿಸಲು ಸಮಸ್ಯೆ ಏನು..? HDKಗೆ ಹೈಕೋರ್ಟ್‌ ಪ್ರಶ್ನೆ

ನೀವು ಭೂಮಿಯನ್ನು ಖರೀದಿಸಿದ್ದರೆ ಅದಕ್ಕೆ ಸಂಬಂಧಿಸಿದ ದಾಖಲೆಗಳನ್ನು ಸಲ್ಲಿಸಲು ನಿಮಗೆ ಸಮಸ್ಯೆ ಏನು..? ಎಂದು ಕರ್ನಾಟಕ ಹೈಕೋರ್ಟ್‌ನ ವಿಭಾಗೀಯ ಪೀಠ ಕೇಂದ್ರ ಸಚಿವ ಹೆಚ್‌ ಡಿ ಕುಮಾರಸ್ವಾಮಿ ಅವರನ್ನು ಪ್ರಶ್ನಿಸಿದೆ. ರಾಮನಗರ ಜಿಲ್ಲೆಯ ಬಿಡದಿ...

Popular

Subscribe

spot_imgspot_img