ರಾಜಕೀಯ

RSS ಪಥ ಸಂಚಲನಕ್ಕೆ ಅನುಮತಿ ಕೋರಿ ಹೊಸದಾಗಿ ಅರ್ಜಿ ಸಲ್ಲಿಸಿ – ಕರ್ನಾಟಕ ಹೈಕೋರ್ಟ್‌ ಸೂಚನೆ

ನವೆಂಬರ್‌ 2ರಂದು RSS (Rashtriya Swayamsevak Sangh) ಪಥ ಸಂಚಲನಕ್ಕೆ ಅನುಮತಿ ನೀಡುವ ಸಂಬಂಧ ಹೊಸದಾಗಿ ಅರ್ಜಿ ಸಲ್ಲಿಸುವಂತೆ ಆರ್‌ಎಸ್‌ಎಸ್‌ನ (RSS) ಪಥ ಸಂಚಲನ ಆಯೋಜಕರಿಗೆ ಕರ್ನಾಟಕ ಹೈಕೋರ್ಟ್‌ನ (Karnataka High Court)...

ಬೆಳ್ತಂಗಡಿ ಕಾಂಗ್ರೆಸ್‌ನಲ್ಲಿ ಒಳ ಕಂಪನ – ಯಾರು ಮುಂದಿನ ಅಭ್ಯರ್ಥಿ..?

ವಿಧಾನಸಭಾ ಚುನಾವಣೆಗೆ ಇನ್ನೂ ಎರಡೂವರೆ ವರ್ಷ ಬಾಕಿ ಇರುವಾಗಲೇ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದಲ್ಲಿ ಮುಂದಿನ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ರಾಜಕೀಯ ಬೆಳವಣಿಗೆಗಳು ಆರಂಭವಾಗಿವೆ. ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್‌ಗೆ ಹೊಸ ಅಧ್ಯಕ್ಷರ ನೇಮಕ ಚರ್ಚೆಗಳ...

ಪರಿಶಿಷ್ಟ ಜಾತಿ ಒಳಮೀಸಲಾತಿ – 4 ಸಮುದಾಯಗಳಿಂದ ಹೈಕೋರ್ಟ್‌ಗೆ ಅರ್ಜಿ

ಕರ್ನಾಟಕ ಸರ್ಕಾರದ ಒಳ ಮೀಸಲಾತಿ ಆದೇಶವನ್ನು ಪ್ರಶ್ನಿಸಿ ಕರ್ನಾಟಕ ಹೈಕೋರ್ಟ್‌ಗೆ ನಾಲ್ಕು ಸಮುದಾಯಗಳು ಅರ್ಜಿ ಸಲ್ಲಿಸಿವೆ. ಬಂಜಾರ, ಕೊರವ, ಕೊರಚ, ಭೋವಿ ಸಮುದಾಯದವರು ಅರ್ಜಿ ಸಲ್ಲಿಸಿದೆ. ನಿವೃತ್ತ ಹೈಕೋರ್ಟ್‌ ನ್ಯಾಯಮೂರ್ತಿ ಎಚ್‌ ನಾಗಮೋಹನ್‌ ದಾಸ್‌ ಅವರು...

ಕರ್ನಾಟಕದಲ್ಲಿ ಮತ್ತೆ ಅಕ್ರಮ ಗಣಿಗಾರಿಕೆ ಕಂಪನ – EDಯಿಂದ ಕಡೆ 20 ದಾಳಿ, 6 ಮಂದಿ ಹೆಸರು ಉಲ್ಲೇಖ

ಕರ್ನಾಟಕದಲ್ಲಿ ಯಡಿಯೂರಪ್ಪ ಮೊದಲ ಬಾರಿಗೆ ಮುಖ್ಯಮಂತ್ರಿಯಾಗಿದ್ದಾಗ ರಾಜ್ಯದ ರಾಜಕಾರಣವನ್ನೇ ತಲ್ಲಣಗೊಳಿಸಿದ್ದ ಬೇಲೆಕೇರಿ ಅದಿರು ಕಳ್ಳ ಸಾಗಾಣಿಕೆ ಈಗ ಮತ್ತೆ ಕರ್ನಾಟಕ ರಾಜಕಾರಣದಲ್ಲಿ ನಡುಕ ಹುಟ್ಟಿಸಿದೆ. 50 ಸಾವಿರ ಮೆಟ್ರಿಕ್‌ ಟನ್‌ನ್ನಷ್ಟು ಕಬ್ಬಿಣದ ಅದಿರನ್ನು ಉತ್ತರ...

ಪ್ರತಾಪ್‌ ಸಿಂಹ ವಿರುದ್ಧ ದೋಷಪೂರಿತ ಆರೋಪಪಟ್ಟಿ – ಹೈಕೋರ್ಟ್‌ ಕೆಂಡಾಮಂಡಲ, ಪ್ರಕರಣವೇ ರದ್ದು

ಕಳೆದ ವಿಧಾನಸಭಾ ಚುನಾವಣೆ ವೇಳೆ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಮಾಜಿ ಸಂಸದ ಪ್ರತಾಪ್‌ ಸಿಂಹ ವಿರುದ್ಧ ಚುನಾವಣಾಧಿಕಾರಿಗಳು ದಾಖಲಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ದೋಷಪೂರಿತ ಆರೋಪಪಟ್ಟಿ ಸಲ್ಲಿಸಿದ್ದ ಪೊಲೀಸ್‌ ಅಧಿಕಾರಿಯ ವಿರುದ್ಧ ಕರ್ನಾಟಕ ಹೈಕೋರ್ಟ್‌...

Popular

Subscribe

spot_imgspot_img