ಸುದ್ದಿ

ರಾಷ್ಟ್ರೀಯ ಯುವ ಕಾಂಗ್ರೆಸ್‌ಗೆ ಹೊಸ ಉಸ್ತುವಾರಿ ನೇಮಕ

ರಾಷ್ಟ್ರೀಯ ಯುವ ಕಾಂಗ್ರೆಸ್‌ಗೆ (National Youth Congress) ಹೊಸ ಉಸ್ತುವಾರಿಯನ್ನು (In-Charge) ನೇಮಿಸಲಾಗಿದೆ. ತಕ್ಷಣದಿಂದಲೇ ಜಾರಿಗೆ ಬರುವಂತೆ ಮನೀಶ್‌ ಶರ್ಮಾ (Manish Sharma) ಅವರನ್ನು ರಾಷ್ಟ್ರೀಯ ಯುವ ಕಾಂಗ್ರೆಸ್‌ ಉಸ್ತುವಾರಿಯಾಗಿ ಕಾಂಗ್ರೆಸ್‌ನ ರಾಷ್ಟ್ರೀಯ ಅಧ್ಯಕ್ಷ...

ಗ್ರೇಟರ್‌ ಬೆಂಗಳೂರು ಚುನಾವಣೆಗೆ BJP ತಂಡ ಸಿದ್ಧ

ಗ್ರೇಟರ್‌ ಬೆಂಗಳೂರು (Greater Bengaluru Election) ಚುನಾವಣೆಗೆ ಬಿಜೆಪಿ (BJP Karnataka )ಯೂ ಸಿದ್ಧತೆ ಆರಂಭಿಸಿದೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ (B.Y.Vijayendra) ನೇತೃತ್ವದಲ್ಲಿ ಸಂಯೋಜಕರ ತಂಡ, ಸಂಘಟನಾತ್ಮಕ ಜಿಲ್ಲೆಯ ಸಂಯೋಜಕರು ಮತ್ತು 5 ಪಾಲಿಕೆಗಳಿಗೆ...

ಬಾಲಕಿಗೆ ಲೈಂಗಿಕ ಕಿರುಕುಳ -84 ವರ್ಷದ ಯಡಿಯೂರಪ್ಪ ವಿರುದ್ಧ 2 ಸಾಕ್ಷ್ಯ – BSYಗೆ ಆತಂಕ ಶುರು

ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ 84 ವರ್ಷದ ಇಳಿ ವಯಸ್ಸಿನ ರಾಜಕಾರಣಿ ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪಗೆ (Ex Chief Minister B.S.Yediyurappa) ಆತಂಕ ಶುರುವಾಗಿದೆ. ಪೋಕ್ಸೋ (POCSO) ಪ್ರಕರಣಕ್ಕೆ ಸಂಬಂಧಿಸಿದಂತೆ ಇವತ್ತು...

ಬೆಳಗ್ಗೆ 2 ಬಾರಿ ಎದೆ ನೋವು – MLA ನಿಧನ

ಬೆಳಗ್ಗೆ 2 ಬಾರಿ ಎದೆನೋವು ಕಾಣಿಸಿಕೊಂಡಿದ್ದ ಒಳಗಾಗಿದ್ದ ತಮಿಳುನಾಡಿನ ಡಿಎಂಕೆ (DMK) ಪಕ್ಷದ ಶಾಸಕ ಪೊನ್ನುಸ್ವಾಮಿ (K.Ponnuswamy) ನಿಧನರಾಗಿದ್ದಾರೆ. ಇವತ್ತು ಬೆಳಗ್ಗೆ ಶಾಸಕ ಕೆ.ಪೊನ್ನುಸ್ವಾಮಿ ಅವರಿಗೆ ಎರಡು ಬಾರಿ ಹೃದಯಾಘಾತವಾಗಿತ್ತು. ತಕ್ಷಣ ಅವರನ್ನು ಹತ್ತಿರದ...

CM ತವರು ಕ್ಷೇತ್ರದಲ್ಲೇ ಭ್ರೂಣ ಲಿಂಗ ಪತ್ತೆ ದಂಧೆ ಬಯಲು – ಆರೋಗ್ಯಾಧಿಕಾರಿಗಳಿಗೆ ಸಚಿವರ ಮೆಚ್ಚುಗೆ

ಮುಖ್ಯಮಂತ್ರಿ ಸಿದ್ದರಾಮಯ್ಯ (Chief Minister Siddaramaiah) ಪ್ರತಿನಿಧಿಸುವ ವರುಣಾ (Varuna Assembly) ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲೇ ಹೆಣ್ಣು ಭ್ರೂಣ ಲಿಂಗ ಪತ್ತೆ ಕಾರ್ಯದ ಅಕ್ರಮ ನಡೆದಿದ್ದು, 7 ಮಂದಿ ವಿರುದ್ಧ ಎಫ್‌ಐಆರ್‌ (FIR)...

Popular

Subscribe

spot_imgspot_img