ಸುದ್ದಿ

KAS ಅಧಿಕಾರಿಗಳ ವರ್ಗಾವಣೆ

ಐವರು KAS ಅಧಿಕಾರಿಗಳನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿದೆ. ರಾಘವೇಂದ್ರ ಟಿ ಅವರನ್ನು ಕರ್ನಾಟಕ ಕೊಳೆಗೇರಿ ಅಭಿವೃದ್ಧಿ ಮಂಡಳಿ ಆಯುಕ್ತರನ್ನಾಗಿ ನೇಮಕ ಮಾಡಲಾಗಿದೆ. ಮಹೇಶ್ ಬಿ.ಆರ್. ಅವರನ್ನು ಮೈಸೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆ...

ಸಾರ್ವಜನಿಕ ಸ್ಥಳಗಳಲ್ಲಿ ನಮಾಜ್‌ ನಿಷೇಧಿಸಿ – CM ಸಿದ್ದರಾಮಯ್ಯಗೆ ಶಾಸಕ ಯತ್ನಾಳ್‌ ಪತ್ರ

ಸಾರ್ವಜನಿಕ ಸ್ಥಳಗಳು ಮತ್ತು ಸರ್ಕಾರಿ ಜಾಗಗಳಲ್ಲಿ ನಮಾಜ್‌ಗೆ ಅವಕಾಶ ಮಾಡಿಕೊಡದಂತೆ ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಪತ್ರ ಬರೆದಿದ್ದಾರೆ. ಸರ್ಕಾರವೇ ಪರಿಚಯಿಸಿರುವ ನಿಯಮಾವಳಿಗಳ ಅನುಸಾರ ಸಾರ್ವಜನಿಕ ಸ್ಥಳಗಳಲ್ಲಿ,...

ಬೆಂಗಳೂರಿನ ಲೆಕ್ಸಿಂಗ್‌ಟನ್‌ ಖಾಸಗಿ ಆಸ್ಪತ್ರೆ ವಿರುದ್ಧ DHOಗೆ ದೂರು, ಕ್ರಮಕ್ಕೆ ಮನವಿ

ಬೆಂಗಳೂರಿನ ರಾಜಾಜಿನಗರದಲ್ಲಿರುವ ಖಾಸಗಿ ಆಸ್ಪತ್ರೆ ಲೆಕ್ಸಿಂಗ್‌ಟನ್‌ ವಿರುದ್ಧ ಬೆಂಗಳೂರು ನಗರ ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ (DHO) ದೂರು ಸಲ್ಲಿಕೆ ಆಗಿದೆ. ಕರ್ನಾಟಕ ಖಾಸಗಿ ವೈದ್ಯಕೀಯ ಸ್ಥಾಪನೆಗಳ (ಕೆಪಿಎಂಇ) ಕಾಯ್ದೆಯ ಅಡಿಯಲ್ಲಿ ಪೂರ್ವಾನುಮತಿಯನ್ನು ಪಡೆಯದೇ ಈ ಆಸ್ಪತ್ರೆಯನ್ನು...

ಪ್ರತಾಪ್‌ ಸಿಂಹ ವಿರುದ್ಧ ದೋಷಪೂರಿತ ಆರೋಪಪಟ್ಟಿ – ಹೈಕೋರ್ಟ್‌ ಕೆಂಡಾಮಂಡಲ, ಪ್ರಕರಣವೇ ರದ್ದು

ಕಳೆದ ವಿಧಾನಸಭಾ ಚುನಾವಣೆ ವೇಳೆ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಮಾಜಿ ಸಂಸದ ಪ್ರತಾಪ್‌ ಸಿಂಹ ವಿರುದ್ಧ ಚುನಾವಣಾಧಿಕಾರಿಗಳು ದಾಖಲಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ದೋಷಪೂರಿತ ಆರೋಪಪಟ್ಟಿ ಸಲ್ಲಿಸಿದ್ದ ಪೊಲೀಸ್‌ ಅಧಿಕಾರಿಯ ವಿರುದ್ಧ ಕರ್ನಾಟಕ ಹೈಕೋರ್ಟ್‌...

CM ಸಿದ್ದರಾಮಯ್ಯ ಜೊತೆಗೆ ಕಾಣಸಿಕೊಂಡ DCM DK ವಿರೋಧಿ ಶಾಸಕ ಮುನಿರತ್ನ ನಾಯ್ಡು

ಬೆಂಗಳೂರು ನಡಿಗೆ ಕಾರ್ಯಕ್ರಮದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಜೊತೆಗೆ ಸಂಘರ್ಷಕ್ಕಿಳಿದಿದ್ದ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ ನಾಯ್ಡು ಇವತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜೊತೆಗೆ ಕಾಣಿಸಿಕೊಂಡಿದ್ದಾರೆ. ಬೆಂಗಳೂರಿನ ಮಲ್ಲತ್ತಳ್ಳಿಯ ಕಲಾಗ್ರಾಮದಲ್ಲಿ ನಡೆದ...

Popular

Subscribe

spot_imgspot_img