ಸುದ್ದಿ

BJP ಪರ ಅಡ್ಡ ಮತದಾನ: ಕಾಂಗ್ರೆಸ್‌ನಿಂದ ಐವರು ಶಾಸಕರು ಅಮಾನತು

ರಾಜ್ಯಸಭಾ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ್ದ ಐವರು ಶಾಸಕರನ್ನು ಕಾಂಗ್ರೆಸ್‌ ಪಕ್ಷ ಅಮಾನತು ಮಾಡಿದೆ. ಹರಿಯಾಣ ವಿಧಾನಸಭೆಯ ಐವರು ಶಾಸಕರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಅಮಾನತು ಮಾಡಿ ಹರಿಯಾಣ ಕಾಂಗ್ರೆಸ್‌ ಅಧ್ಯಕ್ಷ ರಾವ್‌ ನರೇಂದರ್‌...

ಸಚಿವ ಸ್ಥಾನದ ನಿರೀಕ್ಷೆಯಲ್ಲಿದ್ದ ವಿನಯ್‌ ಕುಲಕರ್ಣಿ ಈಗ ಕೊಲೆ ಪ್ರಕರಣದ ದೋಷಿ, ನಾಳೆ ಶಿಕ್ಷೆ ಬಗ್ಗೆ ವಿಚಾರಣೆ

ಸಚಿವ ಸ್ಥಾನಕ್ಕೆ ಬೇಡಿಕೆ ಇಟ್ಟು ದೆಹಲಿಗೆ ಹೋಗಿದ್ದ ಕಾಂಗ್ರೆಸ್‌ ಶಾಸಕ ವಿನಯ್‌ ಕುಲಕರ್ಣಿಗೆ ಬೆಂಗಳೂರಿನಲ್ಲಿರುವ ಜನಪ್ರತಿನಿಧಿಗಳ ನ್ಯಾಯಾಲಯ ಆಘಾತ ನೀಡಿದೆ. ಧಾರವಾಡ ಜಿಲ್ಲಾ ಪಂಚಾಯತ್‌ ಮಾಜಿ ಸದಸ್ಯ ಯೋಗೀಶ್‌ ಗೌಡ ಕೊಲೆ ಪ್ರಕರಣದಲ್ಲಿ...

ಮುಖ್ಯಮಂತ್ರಿ ಸಿದ್ದರಾಮಯ್ಯ ಬಗ್ಗೆ BJP ಶಾಸಕ ಸುರೇಶ್‌ ಕುಮಾರ್‌, ಕನ್ನಡಪ್ರಭದಿಂದ ಸುಳ್ಳು ಸುದ್ದಿ..!

ಬೆಂಗಳೂರಿನ ರಾಜಾಜಿನಗರ ವಿಧಾನಸಭಾ ಕ್ಷೇತ್ರದ ಶಾಸಕ ಎಸ್‌ ಸುರೇಶ್‌ ಕುಮಾರ್‌ ಮುಖ್ಯಮಂತ್ರಿ ಸಿದ್ದರಾಮಯ್ಯ ಸುಳ್ಳು ಸುದ್ದಿ ಹಬ್ಬಿಸಿದ್ದಾರೆ. ಇದೇ ಸೋಮವಾರದಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರದಲ್ಲಿ ಸಿದ್ದರಾಮಯ್ಯ ಸೇತುವೆಯನ್ನು ಲೋಕಾರ್ಪಣೆಗೊಳಿಸಿದ್ದರು. ಆ ಸೇತುವೆಯ...

ಅನಗತ್ಯ ಬಂಡಾಯಕ್ಕೆ MLC ಅಬ್ದುಲ್‌ ಜಬ್ಬಾರ್‌ ತಲೆದಂಡ – ಪಕ್ಷದಿಂದಲೇ ಅಮಾನತು

ದಾವಣಗೆರೆ ಉಪ ಚುನಾವಣೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆ ನಡೆಸಿದ್ದರ ಹಿನ್ನೆಲೆಯಲ್ಲಿ ಕಾಂಗ್ರೆಸ್‌ನ ವಿಧಾನಪರಿಷತ್‌ ಸದಸ್ಯ ದಾವಣಗೆರೆ ಮೂಲದ ಅಬ್ದುಲ್‌ ಜಬ್ಬಾರ್‌ ಅವರನ್ನು ಪಕ್ಷದಿಂದಲೇ ಅಮಾನತು ಮಾಡಲಾಗಿದೆ. ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಅಮಾನತುಗೊಳಿಸಿ ಕರ್ನಾಟಕ ಪ್ರದೇಶ...

ಕರ್ನಾಟಕ ಹೈಕೋರ್ಟ್‌ಗೆ ಮೂವರು ನ್ಯಾಯಮೂರ್ತಿಗಳ ನೇಮಕಕ್ಕೆ ಒಪ್ಪಿಗೆ

ಕರ್ನಾಟಕ ಹೈಕೋರ್ಟ್‌ಗೆ ಮೂವರು ನ್ಯಾಯಮೂರ್ತಿಗಳನ್ನು ನೇಮಿಸುವುದಕ್ಕೆ ಸುಪ್ರೀಂಕೋರ್ಟ್‌ ಮುಖ್ಯ ನ್ಯಾಯಮೂರ್ತಿಗಳ ನೇತೃತ್ವದ ಕೊಲಿಜಿಯಂ ಒಪ್ಪಿಗೆ ನೀಡಿದೆ. ನ್ಯಾಯಾಧೀಶರಾದ ರಾಜೇಶ್ವರಿ ನಾರಾಯಣ ಹೆಗ್ಡೆ, ಕೆಂಡಬಾಡಿ ಗಣೇಶ್‌ ಶಾಂತಿ ಮತ್ತು ಮಹದೇವಪ್ಪ ಬೃಂಗೇಶ್‌ ಅವರನ್ನು ಕರ್ನಾಟಕ ಹೈಕೋರ್ಟ್‌ನ...

Popular

Subscribe

spot_imgspot_img