Sunday, September 8, 2024
ADVERTISEMENT

ಐಪಿಎಲ್ ಮೆಗಾ ಹರಾಜು : ಆರ್​​ಸಿಬಿ ಪಾಲಾದ ಆಟಗಾರರ ಲಿಸ್ಟ್

ಇಂಡಿಯನ್ ಪ್ರೀಮಿಯರ್ ಲೀಗ್ –2022 (ಐಪಿಎಲ್) ಮೆಗಾ ಹರಾಜು ಪ್ರಕ್ರಿಯೆಯಲ್ಲಿ ವೇಗಿ ಹರ್ಷಲ್ ಪಟೇಲ್, ಫಾಪ್ ಡು ಪ್ಲೆಸಿಸ್ ಹಾಗೂ ವನಿಂದು ಹಸರಂಗ ಹಾಗೂ ದಿನೇಶ್ ಕಾರ್ತಿಕ್...

Read more

ಮುಸ್ಲಿಂ ಸಮುದಾಯದಲ್ಲಿ ಹಿಜಾಬ್ ಅನಿವಾರ್ಯವಲ್ಲ: ಕೇರಳ ರಾಜ್ಯಪಾಲ ಮಹಮದ್ ಖಾನ್

ಕರ್ನಾಟಕದಲ್ಲಿ ಆರಂಭಗೊಂಡು ದೇಶಾದ್ಯಂತ ಭಾರಿ ಸುದ್ದಿಗೆ ಗ್ರಾಸವಾಗಿರುವ ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ ಕೇರಳ ಗವರ್ನರ್ ಮಹಮದ್ ಖಾನ್ ಹೇಳಿಕೆ ನೀಡಿದ್ದು, ಮುಸ್ಲಿಂ ಸಮುದಾಯದಲ್ಲಿ ಹಿಜಾಬ್ ಅನಿವಾರ್ಯವಲ್ಲ ಎಂದು...

Read more

ವಿಶೇಷ ಚೇತನ ಮಕ್ಕಳನ್ನು ದತ್ತು ಪಡೆದು, ಮಹಾತಾಯಿಯಾದ ನಟಿ ಶ್ರೀಲೀಲಾ

ನಟಿ ಶ್ರೀಲೀಲಾ ಅವರು ಇಬ್ಬರು ವಿಶೇಷ ಚೇತನ ಮಕ್ಕಳನ್ನು ದತ್ತು ಪಡೆದಿದ್ದಾರೆ. ಆ ಮೂಲಕ ಶ್ರೀಲೀಲಾ ಮಹಾತಾಯಿಯಾಗಿ ಬದಲಾಗಿದ್ದಾರೆ. ಮಾತೃ ಶ್ರೀ‌ ಮನೋವಿಕಾಸ ಕೇಂದ್ರದ ಇಬ್ಬರು ದಿವ್ಯಾಂಗ...

Read more

ಲೈಂಗಿಕ ಪ್ರಕರಣದಲ್ಲಿ ವಿವಾದಿತ ತೀರ್ಪು ನೀಡಿದ್ದ ನ್ಯಾಯಮೂರ್ತಿ ರಾಜೀನಾಮೆ

ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯದ ಪ್ರಕರಣಕ್ಕೆ ವಿವಾದಾತ್ಮಕ ವ್ಯಾಖ್ಯಾನ ನೀಡಿದ್ದ ನ್ಯಾಯಮೂರ್ತಿ ಬಾಂಬೆ ಹೈಕೋರ್ಟ್ ನಾಗ್ಪುರ ಪೀಠದ ಹೆಚ್ಚುವರಿ ನ್ಯಾಯಾಧೀಶರಾದ ನ್ಯಾಯಮೂರ್ತಿ ಪುಷ್ಪಾ ಗನೇಡಿವಾಲಾ ಅವರು ರಾಜೀನಾಮೆ...

Read more

ರಾಜಧಾನಿಗೂ ಕಾಲಿಟ್ಟ ಹಿಜಾಬ್ ವಿವಾದ : ಹೈಕೋರ್ಟ್​ ಮಧ್ಯಂತರ ಆದೇಶಕ್ಕೂ ಬೆಲೆ ಇಲ್ಲ

ಇಷ್ಟು ದಿನದ ಹಿಜಾಬ್ ವಿವಾದದಲ್ಲಿ ಬೆಂಗಳೂರು ನಗರ ದೂರವುಳಿದಿತ್ತು. ಇದೀಗ, ರಾಜ್ಯ ರಾಜಧಾನಿ ಬೆಂಗಳೂರಿಗೂ ಹಿಜಾಬ್ ವಿವಾದ ಕಾಲಿಟ್ಟಿದೆ. ಈಗಾಗಲೇ ಹೈಕೋರ್ಟ್​ ಮಧ್ಯಂತರ ಆದೇಶ ನೀಡಿದ್ದರೂ, ವಿದ್ಯಾರ್ಥಿನಿಯರು...

Read more

ರಾಜಸ್ಥಾನಕ್ಕೆ ಕಾಲಿಟ್ಟ ಹಿಜಾಬ್ ವಿವಾದ : ಬುರ್ಕಾ ಧರಿಸಿ ಬಂದ ವಿದ್ಯಾರ್ಥಿನಿಯರ ಕಾಲೇಜ್ ಪ್ರವೇಶಕ್ಕೆ ತಡೆ

ಕರ್ನಾಟಕದಲ್ಲಿ ಹುಟ್ಟಿಕೊಂಡ ಹಿಜಬ್ ವಿವಾದ ಇದೀಗ ಜೈಪುರಕ್ಕೆ ಕಾಲಿಟ್ಟಿದೆ. ಬುರ್ಕಾ ಧರಿಸಿ ಕಾಲೇಜ್‍ಗೆ ಬಂದ ವಿದ್ಯಾರ್ಥಿನಿಯರಿಗೆ ಆಡಳಿತ ಮಂಡಳಿ ಪ್ರವೇಶ ನಿಷೇಧಿಸಿರುವ ಘಟನೆ ರಾಜಸ್ಥಾನದ ಜೈಪುರದಲ್ಲಿರುವ ಕಸ್ತೂರಿ...

Read more

ಮೇಲ್ಸೇತುವೆಯಿಂದ ಕೆಳಗೆ ಬಿದ್ದ ಬಸ್ : ಇಬ್ಬರು ಸಾವು ; ಹಲವರಿಗೆ ಗಾಯ

ಖಾಸಗಿ ಬಸ್ಸೊಂದು ಪಲ್ಟಿಯಾಗಿ ಸೇತುವೆ ಮೇಲಿಂದ ಸರ್ವೀಸ್ ರಸ್ತೆಗೆ ಬಿದ್ದಿದ್ದರಿಂದ ಇಬ್ಬರು ಮೃತಪಟ್ಟ ಘಟನೆ ತಾಲೂಕಿನ ದೇವಗಿರಿ ಸಮೀಪದ ರಾಷ್ಟ್ರೀಯ ಹೆದ್ದಾರಿ-4ರಲ್ಲಿ ನಡೆದಿದೆ. ಬೆಂಗಳೂರಿನಿಂದ ಗೋಕಾಕ್​​ ಗೆ...

Read more

ಚುನಾವಣೆ ಪ್ರಮಾಣಪತ್ರ ಪ್ರಕರಣ : ಮಹಾರಾಷ್ಟ್ರ ಸಚಿವನಿಗೆ 2 ತಿಂಗಳ ಜೈಲು ಶಿಕ್ಷೆ

2014 ರ ಚುನಾವಣಾ ಪ್ರಮಾಣಪತ್ರದಲ್ಲಿ ಮಾಹಿತಿಯನ್ನು ಮರೆಮಾಚಿದ್ದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಮಹಾರಾಷ್ಟ್ರ ರಾಜ್ಯ ಸಚಿವ ಬಚ್ಚು ಕಡುಗೆ 2 ತಿಂಗಳ ಜೈಲು ಶಿಕ್ಷೆಯನ್ನು ಕೋರ್ಟ್ ವಿಧಿಸಿದೆ....

Read more

ಹಿಜಾಬ್ ಬಳಿಕ ನಮಾಜ್ : ಶಾಲೆಯಲ್ಲಿ ವಿದ್ಯಾರ್ಥಿಗಳ ನಮಾಜ್- ವೀಡಿಯೋ ವೈರಲ್

ಸವಣೂರು:ಕಡಬ ತಾಲೂಕಿನ ಪಾಲ್ತಾಡಿ ಗ್ರಾಮದ ಅಂಕತ್ತಡ್ಕ ಸರಕಾರಿ ಶಾಲೆಯೊಂದರ ಕೊಠಡಿಯೊಂದರಲ್ಲಿ ವಿದ್ಯಾರ್ಥಿಗಳಿಗೆ ಪ್ರತ್ಯೇಕ ನಮಾಜ್ ಮಾಡಲು ಅವಕಾಶ ನೀಡಿರುವುದಕ್ಕೆ ವಿರೋಧ ವ್ಯಕ್ತವಾಗಿದ್ದು, ಇದಕ್ಕೆ ಸಂಬಂಧಿಸಿದ ವೀಡಿಯೋ ಒಂದು...

Read more

ವಿಜಯಪುರ : ಅಕ್ರಮ ಬಂಧನದಲ್ಲಿದ್ದ 35 ಕಾರ್ಮಿಕರ ರಕ್ಷಣೆ

ಅಕ್ರಮವಾಗಿ ಬಂಧನದಲ್ಲಿಟ್ಟ 35 ಕ್ಕೂ ಅಧಿಕ ಮಧ್ಯಪ್ರದೇಶ ಮೂಲದ ಕೃಷಿ ಕಾರ್ಮಿಕರನ್ನು ಪೊಲೀಸರು ರಕ್ಷಣೆ ಮಾಡಿದ್ದಾರೆ. ವಿಜಯಪುರ ಜಿಲ್ಲೆ ಇಂಡಿ ತಾಲೂಕಿನ ಗುಬ್ಬೇವಾಡ ಗ್ರಾಮದ ಕಬ್ಬಿನ ಗದ್ದೆಯಲ್ಲಿ...

Read more
Page 553 of 569 1 552 553 554 569
ADVERTISEMENT

Trend News

ಬೆಂಗಳೂರು ನಗರ ಸೇರಿ ಹಲವು ಜಿಲ್ಲೆಗಳಲ್ಲಿ 4 ದಿನ ಭಾರೀ ಮಳೆ ಎಚ್ಚರಿಕೆ

ಕರ್ನಾಟಕದಲ್ಲಿ ಮತ್ತೆ ಧಾರಾಕಾರ ಮಳೆಯ ಮುನ್ನೆಚ್ಚರಿಕೆ ನೀಡಲಾಗಿದೆ. ಇವತ್ತಿನಿಂದ ಸೋಮವಾರ ಬೆಳಗ್ಗಿನವರೆಗೂ ಭಾರೀ ಮಳೆಯ ಎಚ್ಚರಿಕೆ ನೀಡಲಾಗಿದೆ. ಆಗಸ್ಟ್ 14ರಂದು ಬುಧವಾರ: ಬೆಂಗಳೂರು ನಗರ, ತುಮಕೂರು, ರಾಮನಗರ,...

Read more

ಕರ್ನಾಟಕ ಮಹಿಳಾ ಕಾಂಗ್ರೆಸ್​ ಘಟಕಕ್ಕೆ ಹೊಸ ಅಧ್ಯಕ್ಷರ ನೇಮಕ

ಕರ್ನಾಟಕ ಮಹಿಳಾ ಕಾಂಗ್ರೆಸ್​ ಘಟಕದ ಅಧ್ಯಕ್ಷೆಯಾಗಿ ಸೌಮ್ಯ ರೆಡ್ಡಿ ಅವರನ್ನು ನೇಮಿಸಲಾಗಿದೆ. ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರ ಮಗಳು ಮಾಜಿ ಶಾಸಕಿ ಸೌಮ್ಯ ರೆಡ್ಡಿ ಅವರನ್ನು...

Read more

ವಯನಾಡು ದುರಂತ- ತಂದೆಯನ್ನು ಕಳೆದುಕೊಂಡ ನೋವು ನೆನೆದ ವಿಪಕ್ಷನಾಯಕ ರಾಹುಲ್ ಗಾಂಧಿ

ಕೇರಳದ ವಯನಾಡಿನಲ್ಲಿ ಸಂಭವಿಸಿದ ಭೂಕುಸಿತವ ಪ್ರದೇಶಗಳಿಗೆ ಇಂದೂ ಸಹ ಲೋಕಸಭೆ ವಿಪಕ್ಷನಾಯಕ ರಾಹುಲ್ ಗಾಂಧಿ ಭೇಟಿ ನೀಡಿದರು. ಇದೊಂದು ಭಯಾನಕ ದುರಂತ ವಾಗಿದ್ದು, ಸಂತ್ರಸ್ತರ ಕಾಳಜಿ ವಹಿಸುವ...

Read more

CM ಸಿದ್ದರಾಮಯ್ಯ ವಿರುದ್ಧ ಪಾದಯಾತ್ರೆ ಮುಂದೂಡಿಕೆ – JDS ಘೋಷಣೆ

ವಾಲ್ಮೀಕಿ ನಿಗಮ ಹಗರಣ ಮತ್ತು ಮುಡಾ ಹಗರಣ ಸಂಬಂಧ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್​ ಸರ್ಕಾರದ ವಿರುದ್ಧ ಬಿಜೆಪಿ ಮತ್ತು ಜೆಡಿಎಸ್​ ಜೊತೆಯಾಗಿ ನಡೆಸಬೇಕಿದ್ದ ಪಾದಯಾತ್ರೆ ಮುಂದೂಡಿಕೆಯಾಗಿದೆ....

Read more
ADVERTISEMENT
error: Content is protected !!