Thursday, April 24, 2025
ADVERTISEMENT

ನಮ್ಮೂರಿನ ಇಬ್ಬರು ಐಕಾನ್‌ಗಳು ಒಂದಾದರು: RCB ಮತ್ತು ಹೊಂಬಾಳೆ FILMS

ಒಂದ್ಕಡೆ ಐಪಿಎಲ್ ಕ್ರಿಕೆಟ್ ಜ್ವರ, ಮತ್ತೊಂದೆಡೆ ಎಲ್ಲಿ ನೋಡಿದ್ರೂ ಕೆಜಿಎಫ್‌ನ್ನದ್ದೇ ಹವಾ. ಇದೇ ಏಪ್ರಿಲ್ 14ರಂದು ಜಗತ್ತಿನಾದ್ಯಂತ ಕೆಜಿಎಫ್ ರಿಲೀಸ್ ಆಗ್ತಿದೆ. ಈ ನಡುವೆ ನಮ್ಮ ಬೆಂಗಳೂರಿನ...

Read more

ಮಾಯಾ-ಬೆಳಾಲು: ಹಳೆ ವಿದ್ಯಾರ್ಥಿ ಸಂಘದ ಕ್ರಿಕೆಟ್ ಪಂದ್ಯಾವಳಿ

ಬೆಳ್ತಂಗಡಿ ತಾಲೂಕಿನ ಮಾಯಾ ಬೆಳಾಲುವಿನಲ್ಲಿ ಸೀಮಿತ ಓವರ್‌ಗಳ 7 ಜನರ ಸೂಪರ್ ಸಿಕ್ಸ್ ಕ್ರಿಕೆಟ್ ಪಂದ್ಯಾಟ ಆಯೋಜಿಸಲಾಗಿದೆ. ಏಪ್ರಿಲ್ 14ರಂದು ಮಾಯ ಮಹದೇವ ದೇವಸ್ಥಾನದ ಮೈದಾನದಲ್ಲಿ ಪಂದ್ಯಾವಳಿ...

Read more

ಆರ್‌ಸಿಬಿಯಿಂದ ಕೈಬಿಟ್ಟ ಬಗ್ಗೆ ಯುಜುವೇಂದ್ರ ಚಹಾಲ್ ಹೇಳಿದ್ದೇನು..?

ಆರ್‌ಸಿಬಿ ತಂಡದಿAದ ತಮ್ಮನ್ನು ಕೈಬಿಟ್ಟಿರುವ ಬಗ್ಗೆ ಲೆಗ್ ಸ್ಪಿನ್ನರ್ ಯುಜುವೇಂದ್ರ ಚಹಾಲ್ ಮೊದಲ ಬಾರಿಗೆ ಪ್ರತಿಕ್ರಿಯಿಸಿದ್ದಾರೆ. ಈಗ ರಾಜಸ್ಥಾನ ರಾಯಲ್ಸ್ ತಂಡದಲ್ಲಿರುವ ಚಹಾಲ್, `ಆರ್‌ಸಿಬಿಯಲ್ಲಿ ಮುಂದುವರಿಯಲು ನನಗೆ...

Read more

IPL-2022: ಚೊಚ್ಚಲ ಪಂದ್ಯದಲ್ಲಿ ಟೈಟನ್ಸ್-ಸೂಪರ್ ಜೈಂಟ್ಸ್ ಮುಖಾಮುಖಿ

ಮುಂಬೈ: ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ ಮೊದಲ ಬಾರಿಗೆ ಕಾಣಿಸಿಕೊಳ್ಳಲಿರುವ ಗುಜರಾತ್ ಟೈಟನ್ಸ್ ಹಾಗೂ ಲಕ್ನೋ ಸೂಪರ್ ಜೈಂಟ್ಸ್ ಮುಂಬೈನ ವಾಂಖೆಡೆ ಮೈದಾನದಲ್ಲಿ ಪಾದಾರ್ಪಣಾ ಪಂದ್ಯದಲ್ಲಿ ಮುಖಾಮುಖಿ ಆಗಲಿವೆ....

Read more

ಡೆಲ್ಲಿ – ಮುಂಬೈ ಐಪಿಎಲ್​ ಪಂದ್ಯ : ರೋಹಿತ್​ ಶರ್ಮಾಗೆ 12 ಲಕ್ಷ ರೂ. ದಂಡ

ಡೆಲ್ಲಿ ಕ್ಯಾಪಿಟಲ್ಸ್ ಎದುರು ಭಾನುವಾರ ಸಂಜೆ ನಡೆದ ಪಂದ್ಯದಲ್ಲಿ ನಿಗದಿತ ಅವಧಿಯಲ್ಲಿ ಓವರ್‌ಗಳನ್ನು ಪೂರ್ಣಗೊಳಿಸದ ಕಾರಣ ಮುಂಬೈ ಇಂಡಿಯನ್ಸ್ ತಂಡದ ನಾಯಕ ರೋಹಿತ್ ಶರ್ಮಾ ಅವರಿಗೆ 12...

Read more

IPL ಹಂಗಾಮ ಶುರು : ಆರಂಭಿಕ ಪಂದ್ಯಗಳಿಗೆ 23 ಸ್ಟಾರ್​ ಆಟಗಾರರು ಅಲಭ್ಯ

ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್ 15 ಗೆ ಶನಿವಾರ ವಾಂಖೆಡೆ ಸ್ಟೇಡಿಯಂನಲ್ಲಿ ಚಾಲನೆ ದೊರೆಯಲಿದೆ. ಮೊದಲ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ (ಸಿಎಸ್‌ಕೆ) ಕೋಲ್ಕತ್ತಾ...

Read more

CSK ನಾಯಕತ್ವಕ್ಕೆ ಮಹೇಂದ್ರ ಸಿಂಗ್ ಧೋನಿ ವಿದಾಯ- ನೂತನ ನಾಯಕ ಯಾರು..?

MS Dhoni

ಇಂಡಿಯನ್ ಪ್ರೀಮಿಯರ್ ಲೀಗ್​(IPL) ನ ಚೈನ್ನೈ ಸೂಪರ್ ಕಿಂಗ್ಸ್ (CSK) ತಂಡದ ನಾಯಕ ಸ್ಥಾನಕ್ಕೆ ಮಹೇಂದ್ರ ಸಿಂಗ್ ಧೋನಿ ರಾಜೀನಾಮೆ ನೀಡಿದ್ದಾರೆ. 2022 ರ TATA IPL...

Read more

ಜೆರ್ಸಿ ನಂ.7 ರ ಗುಟ್ಟು ಬಿಟ್ಟುಕೊಟ್ಟ ಎಂ.ಎಸ್.ಧೋನಿ

ಭಾರತ ಕ್ರಿಕೇಟ್ ತಂಡದ ಮಾಜಿ ನಾಯಕ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ಎಂ.ಎಸ್.ಧೋನಿಯವರು ಕೊನೆಗೂ ತಮ್ಮ ಜೆರ್ಸಿ ನಂ.7 ರ ಗುಟ್ಟನ್ನು ಬಿಟ್ಟುಕೊಟ್ಟಿದ್ದಾರೆ. 40...

Read more

ICC Womens World Cup : ಇಂಗ್ಲೆಂಡ್ ವಿರುದ್ಧ ಭಾರತದ ವನಿತೆಯರಿಗೆ ಸೋಲು

ಐಸಿಸಿ ಮಹಿಳಾ ವಿಶ್ವಕಪ್‌ ಟೂರ್ನಿಯಲ್ಲಿ ಇಂಗ್ಲೆಂಡ್ ವಿರುದ್ಧ ಭಾರತ ನಾಲ್ಕು ವಿಕೆಟ್ ಅಂತರದಿಂದ ಸೋಲಿಗೆ ಶರಣಾಗಿದೆ. ನ್ಯೂಜಿಲೆಂಡ್‌ನ ಬೇ ಓವಲ್‌ನಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ನಡೆಸಿದ...

Read more

RCB ತಂಡದ ನೂತನ ನಾಯಕನಾಗಿ ‘ಪಾಪ್ ಡು ಪ್ಲೆಸಿಸ್’ ಆಯ್ಕೆ

ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್) ​ನ ಬೆಂಗಳೂರು ರಾಯಲ್ ಚಾಲೆಂಜರ್ಸ್​ (ಆರ್​ಸಿಬಿ) ತಂಡದ ನೂತನ ನಾಯಕನಾಗಿ 'ಪಾಪ್ ಡು ಪ್ಲೆಸಿಸ್' ಆಯ್ಕೆಯಾಗಿದ್ದಾರೆ. ವಿರಾಟ್ ಕೊಹ್ಲಿ ಟೀಂ ಇಂಡಿಯಾ ಟಿ-20...

Read more
Page 14 of 16 1 13 14 15 16
ADVERTISEMENT

Trend News

ಮಹಾಕುಂಭ ಮೇಳದಲ್ಲಿ ನೀರು ಸ್ನಾನಕ್ಕೂ ಯೋಗ್ಯ ಇಲ್ಲ – ಕೇಂದ್ರ ಸರ್ಕಾರದ ಸಂಸ್ಥೆಯಿಂದಲೇ ವರದಿ

ಮಹಾಕುಂಭದಲ್ಲಿ ಭಕ್ತರು ಪವಿತ್ರ ಸ್ನಾನ ಮಾಡುತ್ತಿರುವ ನೀರು ಸ್ನಾನ ಮಾಡುವುದಕ್ಕೂ ಯೋಗ್ಯವಲ್ಲ ಎಂದು ಕೇಂದ್ರ ಸರ್ಕಾರದ ಆಧೀನದಲ್ಲಿ ಬರುವ ಕೇಂದ್ರೀಯ ಮಾಲಿನ್ಯ ನಿಯಂತ್ರಣ ಮಂಡಳಿ ವರದಿ ಸಲ್ಲಿಸಿದೆ....

Read more

ಮುಸಲ್ಮಾನರಿಗೆ ರಂಜಾನ್‌ನಲ್ಲಿ ರಾಜ್ಯ ಸರ್ಕಾರದಿಂದ ಭಾರೀ ವಿನಾಯಿತಿ

ಮುಸಲ್ಮಾನರ ಉಪವಾಸ ತಿಂಗಳು ಆಗಿರುವ ರಂಜಾನ್‌ನಲ್ಲಿ ಇಸ್ಲಾಂ ಧರ್ಮಕ್ಕೆ ಸೇರಿದ ರಾಜ್ಯ ಸರ್ಕಾರಿ ನೌಕರರು ಮತ್ತು ಗುತ್ತಿಗೆ ನೌಕರರಿಗೆ ತೆಲಂಗಾಣದಲ್ಲಿರುವ ಕಾಂಗ್ರೆಸ್‌ ಸರ್ಕಾರ ಮತ್ತು ಆಂಧ್ರಪ್ರದೇಶದಲ್ಲಿರುವ ತೆಲುಗು...

Read more

ಫಲ ಕೊಡದ ನಾಯಕತ್ವ ಬದಲಾವಣೆ – ಅಲ್ಪ ಮೊತ್ತಕ್ಕೆ ಭಾರತ ಆಲೌಟ್‌

ಆಸ್ಟ್ರೇಲಿಯಾ ವಿರುದ್ಧದ 5ನೇ ಮತ್ತು ಕಡೆಯ ಟೆಸ್ಟ್‌ನ ಮೊದಲ ದಿನವೇ ಭಾರತ ಆಲೌಟ್‌ ಆಗಿದೆ. ಮೊದಲ ಇನ್ನಿಂಗ್ಸ್‌ನಲ್ಲಿ 72.2 ಓವರ್‌ಗಳಲ್ಲಿ 185 ರನ್‌ಗೆ ಟೀಂ ಇಂಡಿಯಾದ ಎಲ್ಲಾ...

Read more

ಅಮೆರಿಕ ಅಧ್ಯಕ್ಷ ಬಿಡೆನ್‌ ಪತ್ನಿಗೆ 17 ಲಕ್ಷ ರೂ. ಮೌಲ್ಯದ ಉಡುಗೊರೆ ಕೊಟ್ಟ ಪ್ರಧಾನಿ ಮೋದಿ..! ಇದು ದುಬಾರಿಗಳಲ್ಲಿ ನಂ.1..!

ಅಮೆರಿಕ ಅಧ್ಯಕ್ಷ ಜೋ ಬಿಡೆನ್‌ ಪತ್ನಿಗೆ ಭಾರತದ ಪ್ರಧಾನಿ ನರೇಂದ್ರ ಮೋದಿಯವರು ಅತ್ಯಂತ ದುಬಾರಿ ಮೊತ್ತದ ಉಡುಗೊರೆಯನ್ನು ನೀಡಿದ್ದಾರೆ. ಜೋ ಬಿಡೆನ್‌ ಪತ್ನಿ ಜಿಲ್‌ ಬಿಡೆನ್‌ಗೆ ಪ್ರಧಾನಿ...

Read more
ADVERTISEMENT
error: Content is protected !!