ತಮ್ಮ ಬಜೆಟ್ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ ಪತ್ರ ಬರೆದ ಧರ್ಮಸ್ಥಳದ ಧರ್ಮಾಧಿಕಾರಿ ಡಾ ಡಿ ವೀರೇಂದ್ರ ಹೆಗ್ಗಡೆ ಅವರಿಗೆ ಸಿಎಂ ಸಿದ್ದರಾಮಯ್ಯ ಅಭಿನಂದನೆ ಸಲ್ಲಿಸಿದ್ದಾರೆ.
ತಮ್ಮ ಹೆಸರಲ್ಲಿ ಮಂಜುನಾಥ ಸ್ವಾಮಿಗೆ ಅರ್ಚನೆ ಮಾಡಿದ ಮಹಿಳೆಯರಿಗೆ ಮುಖ್ಯಮಂತ್ರಿಗಳು ಕೈ ಮುಗಿದಿದ್ದಾರೆ.
ಸಮಾನ ಅವಕಾಶಗಳಿಂದ ನೆಮ್ಮದಿ ಶಾಂತಿಯಿಂದ, ಸರ್ವಜನಾಂಗದ ಶಾಂತಿಯ ತೋಟವನ್ನು ಸೃಷ್ಟಿಸುವ ಮೂಲಕ ರಾಜ್ಯದಲ್ಲಿ ಕಟ್ಟುತ್ತೇವೆಂಬ ನಂಬಿಕೆಯಿಂದ ಜನರು ಕಾಂಗ್ರೆಸ್ ನ್ನು ಅಧಿಕಾರಕ್ಕೆ ತಂದಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ವಿಧಾನ ಪರಿಷತ್ ನಲ್ಲಿ ರಾಜ್ಯಪಾಲರ ಭಾಷಣದ ಮೇಲೆ ನಡೆದ ಚರ್ಚೆಗೆ ಉತ್ತರಿಸುತ್ತಾ ಮಾತನಾಡಿದರು.
ರಾಜ್ಯದ ಜನರು ಯಾವತ್ತು ಬಿಜೆಪಿಯವರಿಗೆ ಆರ್ಶೀವಾದ ಮಾಡಿಲ್ಲ. ಅವರು ಹಿಂಬಾಗಿಲಿನಿಂದ ಅಧಿಕಾರಕ್ಕೆ ಬಂದಿದ್ದು, ಮ್ಯಾಂಡೇಟ್ ಇಲ್ಲದೆ ಆಡಳಿತ ನಡೆಸಿದ್ದಾರೆ ಎಂದರು.
ADVERTISEMENT
ADVERTISEMENT