ಟಿವಿ ಚಾನೆಲ್ಗಳ ಚರ್ಚೆಗಳ ಬಗ್ಗೆ ತಲೆಕೆಡಿಸಿಕೊಳ್ಳದೇ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗೆ ಅರ್ಜಿ ಸಲ್ಲಿಸಿ ಅನುಕೂಲ ಪಡೆಯಿರಿ ಎಂದು ಸಿಎಂ ಸಿದ್ದರಾಮಯ್ಯ ಅವರಿಗೆ ಜನರಿಗೆ ಕರೆ ನೀಡಿದ್ದಾರೆ.
ವರುಣಾ ವಿಧಾನಸಭಾ ಕ್ಷೇತ್ರದ ಸುತ್ತೂರಿನಲ್ಲಿ ನಡೆದ ಬೃಹತ್ ಕೃತಜ್ಞತಾ ಸಮರ್ಪಣಾ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.
ಬಡವರ-ಮಧ್ಯಮವರ್ಗದವರ ಸಂಕಷ್ಟ ಕಡಿಮೆ ಮಾಡಲು ನಾವು ಜಾರಿಗೆ ತಂದ ಯೋಜನೆಗಳನ್ನು, “ಅವರಿಗಾ-ಇವರಿಗಾ” ಎನ್ನುವ ಗೊಂದಲ ಸೃಷ್ಡಿಸುತ್ತಾರೆ.
ನೀವು ಗೊಂದಲಕ್ಕೆ ಒಳಗಾಗಬೇಡಿ. ಯೋಜನೆಗಳ ಅನುಕೂಲ ಪಡೆಯಿರಿ
ಎಂದು ಸಿಎಂ ಸಿದ್ದರಾಮಯ್ಯ ಅವರು ಹೇಳಿದ್ದಾರೆ.
ADVERTISEMENT
ADVERTISEMENT