ಮೈಸೂರು ಮಹಾರಾಜರು ಸ್ಥಾಪಿಸಿದ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಗಮ (KSDL) 40 ವರ್ಷಗಳಲ್ಲೇ ಅತ್ಯಧಿಕ ವಹಿವಾಟು ನಡೆಸಿದೆ.
ಇದೇ ವರ್ಷದ ಮಾರ್ಚ್ ಅಂತ್ಯದ ವೇಳೆ ಕೆಎಸ್ಡಿಎಲ್ 1,500 ಕೋಟಿ ರೂಪಾಯಿ ಮೊತ್ತದ ವಹಿವಾಟು ನಡೆಸಿದೆ. ಇದು ಕಳೆದ ವರ್ಷದ ವಹಿವಾಟಿಗೆ ಹೋಲಿಸಿದ್ರೆ ಶೇಕಡಾ 14.25ರಷ್ಟು ಹೆಚ್ಚಳವಾಗಿದೆ.
ಕಳೆದ ವರ್ಷಕ್ಕೆ ಹೋಲಿಸಿದರೆ 195 ಕೋಟಿ ರೂಪಾಯಿಯಷ್ಟು ಅಧಿಕ ವಹಿವಾಟು ನಡೆದಿದೆ.