ಕಾಂಗ್ರೆಸ್ ಇವತ್ತು ಸಂಜೆ 7 ಗಂಟೆಗೆ ತುರ್ತು ಸಭೆ ಕರೆದಿದೆ. ಸಂಜೆ 7 ಗಂಟೆಗೆ ದೆಹಲಿಯಲ್ಲಿರುವ ಎಐಸಿಸಿ ಕೇಂದ್ರ ಕಚೇರಿಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಮತ್ತು ಕಾರ್ಯದರ್ಶಿಗಳ ತುರ್ತು ಸಭೆ ಕರೆದಿದೆ.
ಕಾಂಗ್ರೆಸ್ ತುರ್ತು ಸಭೆ ಸಾಕಷ್ಟು ಮಹತ್ವ ಪಡೆದಿದೆ.