ಕೊರೋನಾ (Corona) ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಮತ್ತೆ ಮಾಸ್ಕ್ ಹಾಕುವುದನ್ನು ಕಡ್ಡಾಯ(Mask Compulsary) ಮಾಡಿ ದೆಹಲಿ ಸರ್ಕಾರ ಆದೇಶ ಹೊರಡಿಸಿದೆ.
ದೆಹಲಿಯಲ್ಲಿ ಕೊರೋನಾCorona) ಸೋಂಕಿನ ಪ್ರಕರಣಗಳ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿದೆ. ಈ ಹಿನ್ನೆಲೆಯಲ್ಲಿ ದೆಹಲಿ ಸರ್ಕಾರ ಮರಳಿ ಮಾಸ್ಕ್ ಹಾಕುವುದನ್ನು ಕಡ್ಡಾಯ(Mask Compulsary) ಮಾಡಿ ಆದೇಶಿಸಿದೆ.
ಮಾಸ್ಕ್/ಮುಖಗವಸು ಧರಸದೇ ಇರುವವರಿಗೆ 500 ರೂ. ದಂಡ ವಿಧಿಸಲು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಆದೇಶ ಮಾಡಿದ್ದಾರೆ.
ಇದನ್ನೂ ಓದಿ : Raksha Bandhana Festival : ತಂಗಿಯಿಂದ ರಾಕಿ ಕಟ್ಟಿಸಿಕೊಂಡ ‘ರಾಕಿಬಾಯ್’
ಮಾಸ್ಕ್ ಕಡ್ಡಾಯದ ಆದೇಶ ಕಾರು,ಅಟೋ,ಓಮಿನಿ ಮುಂತಾದ ನಾಲ್ಕು ಚಕ್ರದ ವಾಹನಗಳಲ್ಲಿ ಪ್ರಯಾಣಿಸುವವರಿಗೆ ವಿನಾಯಿತಿ ನೀಡಲಾಗಿದೆ.
ದೆಹಲಿಯಲ್ಲಿ ಅಗಸ್ಟ್ ಆರಂಭದಿಂದ ಪ್ರತಿದಿನ 2,100 ರಂತೆ ಕೊರೋನಾ ಸೋಂಕಿನ ಪ್ರಕರಣಗಳು ವರದಿಯಾಗುತ್ತಿವೆ.