ಐದು ರಾಜ್ಯಗಳಲ್ಲಿ ನಡೆದ ಚುನಾವಣೆಯ ಪೈಕಿ ಒಂದು ರಾಜ್ಯವಾದ ಮಿಜೋರಾಂನಲ್ಲಿ ಮತ ಎಣಿಕೆ ಪ್ರಾರಂಭವಾಗಿದೆ.
ರಾಜ್ಯಾದ್ಯಂತ 13 ಕೇಂದ್ರಗಳಲ್ಲಿ ಬೆಳಗ್ಗೆ 8 ಗಂಟೆಯಿಂದ ಮತ ಎಣಿಕೆ ಆರಂಭಗೊಂಡಿದೆ. ಇನ್ನೇನು ಮಧ್ಯಾಹ್ನ 12 ಗಂಟೆಗೆ ಫಲಿತಾಂಶ ಹೊರಬೀಳಲಿದೆ.
ಇನ್ನು ನಿನ್ನೆ ನಾಲ್ಕು ರಾಜ್ಯಗಳ ಚುನಾವಣೆಯ ಫಲಿತಾಂಶ ಹೊರಗೆ ಬಿದ್ದಿದ್ದು. ರಾಜಸ್ಥಾನ ಹಾಗೂ ಛತ್ತೀಸ್ ಗಢ ಮತ್ತು ಮಧ್ಯಪ್ರದೇಶದಲ್ಲಿ ಬಿಜೆಪಿ ಜಯಭೇರಿಗೊಳಿಸಿದೆ.
ತೆಲಂಗಾಣದಲ್ಲಿ ಒಂದು ಕಾಂಗ್ರೆಸ್ ಅಧಿಕಾರಕ್ಕೆ ಬಂದಿದ್ದು, ಕಾರ್ಯಕರ್ತರು ಸಂಭ್ರಮಿಸಿದ್ದರು.