ಮಾಜಿ ರಾಜ್ಯಪಾಲೆ ದ್ರೌಪದಿ ಮುರ್ಮು ಅವರನ್ನು ಎನ್ಡಿಎ ತನ್ನ ರಾಷ್ಟçಪತಿ ಅಭ್ಯರ್ಥಿಯನ್ನಾಗಿ ಘೋಷಿಸಿದೆ. ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ನಡೆದ ಬಿಜೆಪಿ ಸಂಸದೀಯ ಮಂಡಳಿ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.
ದ್ರೌಪದಿ ಮುರ್ಮು ಅವರು ರಾಷ್ಟçಪತಿ ಆಯ್ಕೆ ಆದ್ರೆ ಭಾರತದ ಎರಡನೇ ಮಹಿಳಾ ರಾಷ್ಟçಪತಿ ಎನಿಸಿಕೊಳ್ಳಲಿದ್ದಾರೆ. ಬುಡಕಟ್ಟು ಸಮುದಾಯಕ್ಕೆ ಮೊದಲ ಮಹಿಳಾ ರಾಷ್ಟçಪತಿ ಎನಿಸಿಕೊಳ್ಳಲಿದ್ದಾರೆ. ಇವರು ಒಡಿಶಾ ಮೂಲದವರು.
Millions of people, especially those who have experienced poverty and faced hardships, derive great strength from the life of Smt. Droupadi Murmu Ji. Her understanding of policy matters and compassionate nature will greatly benefit our country.
— Narendra Modi (@narendramodi) June 21, 2022
Smt. Droupadi Murmu Ji has devoted her life to serving society and empowering the poor, downtrodden as well as the marginalised. She has rich administrative experience and had an outstanding gubernatorial tenure. I am confident she will be a great President of our nation.
— Narendra Modi (@narendramodi) June 21, 2022
ಸದ್ಯಕ್ಕೆ ಇರುವ ಸಂಖ್ಯಾಬಲದಲ್ಲಿ ಎನ್ಡಿಎ ತನ್ನ ಅಭ್ಯರ್ಥಿಯನ್ನು ರಾಷ್ಟçಪತಿ ಚುನಾವಣೆಯಲ್ಲಿ ಸುಲಭವಾಗಿ ಗೆಲ್ಲಿಸಿಕೊಳ್ಳಲಿದೆ. 12 ವಿಪಕ್ಷಗಳು 84 ವರ್ಷದ ಯಶವಂತ್ ಸಿನ್ಹಾ ಅವರನ್ನು ರಾಷ್ಟçಪತಿ ಚುನಾವಣೆಗೆ ಇಳಿಸಿವೆ.