ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಎನ್ಡಿಎ ಮೈತ್ರಿಕೂಟ ಅಧಿಕಾರ ಕಳೆದುಕೊಳ್ಳಲಿದೆ ಎಂದು ಪ್ರಮುಖ ಚುನಾವಣಾ ವಿಶ್ಲೆಷಣಾ ಸಂಸ್ಥೆ ಅಂದಾಜು ಮಾಡಿದೆ.
ಈ ಬಾರಿ ಇಂಡಿಯಾ ಮೈತ್ರಿಕೂಟಕ್ಕೆ ಬಹುಮತ ಸಿಗಲಿದೆ ಎಂದು ಚುನಾವಣಾ ವಿಶ್ಲೇಷಕ ಸಾಯಿಬ್ ಪಾಲ್ ಪಂಡಿತ್ ಅಂದಾಜು ಮಾಡಿದ್ದಾರೆ.
ಇವರ ಪ್ರಕಾರ ಇಂಡಿಯಾ ಮೈತ್ರಿಕೂಟ 284 ಲೋಕಸಭಾ ಕ್ಷೇತ್ರಗಳನ್ನು ಗೆಲ್ಲಲಿದೆ.
ಬಿಜೆಪಿ ನೇತೃತ್ವದ ಎನ್ಡಿಎ ಮೈತ್ರಿಕುಟ 229 ಲೋಕಸಭಾ ಕ್ಷೇತ್ರಗಳಲ್ಲಿ ಗೆಲ್ಲಲಿದೆ
ಇತರೆ ಪಕ್ಷಗಳು 30 ಲೋಕಸಭಾ ಕ್ಷೇತ್ರಗಳಲ್ಲಿ ಗೆಲ್ಲಲಿವೆ ಎಂದು ಸಾಯಿಬ್ಪಾಲ್ ಪಂಡಿತ್ ಅಂದಾಜು ಮಾಡಿದ್ದಾರೆ