No Result
View All Result
ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ನಿಧನರಾಗಿದ್ದಾರೆ. ಅವರಿಗೆ 92 ವರ್ಷ ವಯಸ್ಸಾಗಿತ್ತು.
ಕೆಲ ಹೊತ್ತಿನ ಹಿಂದೆಯಷ್ಟೇ ಅವರನ್ನು ದೆಹಲಿಯ ಅಖಿಲ ಭಾರತೀಯ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಮನಮೋಹನ್ ಸಿಂಗ್ ಅವರ ನಿಧನದಿಂದಾಗಿ ನಾಳೆ ಬೆಳಗಾವಿಯಲ್ಲಿ ಕಾಂಗ್ರೆಸ್ ಆಯೋಜಿಸಿದ್ದ ಎಲ್ಲ ಕಾರ್ಯಕ್ರಮಗಳನ್ನು ರದ್ದುಗೊಳಿಸಲಾಗಿದೆ. ಬೆಳಗಾವಿ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
No Result
View All Result
error: Content is protected !!