ಚಿನ್ನದ ಬೆಲೆಯಲ್ಲಿ ಭಾರೀ ಇಳಿಕೆಯಾಗಿದೆ.
22 ಕ್ಯಾರೆಟ್ ಗುಣಮಟ್ಟದ ಚಿನ್ನದ ಬೆಲೆ 10 ಗ್ರಾಂಗೆ 955 ರೂಪಾಯಿಯಷ್ಟು ಇಳಿಕೆಯಾಗಿದೆ.
24 ಕ್ಯಾರೆಟ್ ಗುಣಮಟ್ಟದ ಚಿನ್ನದ ಬೆಲೆ 10 ಗ್ರಾಂಗೆ 1,041ರಷ್ಟು ಇಳಿಕೆಯಾಗಿದೆ.
22 ಕ್ಯಾರೆಟ್ ಗುಣಮಟ್ಟದ ಚಿನ್ನದ ಬೆಲೆ 10 ಗ್ರಾಂಗೆ 69,995 ರೂಪಾಯಿಗೆ ಇಳಿದಿದೆ. 24 ಕ್ಯಾರೆಟ್ ಚಿನ್ನದ ಬೆಲೆ 10 ಗ್ರಾಂಗೆ 76,359 ರೂಪಾಯಿಗೆ ಇಳಿದಿದೆ.
ADVERTISEMENT
ADVERTISEMENT