ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಕಿರಿಯ ಪಶುವೈಧ್ಯಕೀಯ ಪರೀಕ್ಷಕರ (ಪಶು ವೈದ್ಯಕೀಯ ಸಹಾಯಕರು) ಹುದ್ದೆಗಳಿಗೆ ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ (Govt Jobs Update). ಆಸಕ್ತ ಅಭ್ಯರ್ಥಿಗಳು ನವೆಂಬರ್ 4 ರ ಒಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.
ಹುದ್ದೆ ಹೆಸರು : ಕಿರಿಯ ಪಶುವೈಧ್ಯಕೀಯ ಪರೀಕ್ಷಕರ (ಪಶು ವೈದ್ಯಕೀಯ ಸಹಾಯಕರು)
ಹುದ್ದೆಗಳ ಸಂಖ್ಯೆ : 250
ವಿದ್ಯಾರ್ಹತೆ : ಪಶು ಮತ್ತು ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಬೀದರ್, ಇಲ್ಲಿ ನೀಡುತ್ತಿರುವ ಪಶು ಆರೋಗ್ಯ (ಪಶು ಸಂಗೋಪನೆ) ಡಿಪ್ಲೋಮಾ ಪರೀಕ್ಷೆಯಲ್ಲಿ ಉತ್ತೀರ್ಣನಾಗಿರಬೇಕು. ಹಾಗೂ ನಿರ್ದೇಶಕರು ವೃತ್ತಿ ಶಿಕ್ಷಣ, ಕರ್ನಾಟಕ ಸರ್ಕಾರ ನಡೆಸಲಾದ ಡೈರಿ/ಪೌಲ್ಟ್ರಿಗೆ ಸಂಬಂಧಿಸಿದ 2 ವರ್ಷಗಳ ಉದ್ಯೋಗ ಆಧಾರಿತ ಕೋರ್ಸ್ನಲ್ಲಿ ಉತ್ತೀರ್ಣನಾಗಿರಬೇಕು.
ವೇತನ : 21400-42000 ರೂ.ಗಳು.
ವಯೋಮಿತಿ : ಕನಿಷ್ಠ ವಯಸ್ಸು :18 ವರ್ಷ ವಯೋಮಿತಿ ಇರಬೇಕು.
ಗರಿಷ್ಠ ವಯಸ್ಸು : ಸಾಮಾನ್ಯ ವರ್ಗದವರಿಗೆ 35 ವರ್ಷ, ಪ್ರವರ್ಗ 2ಎ,2ಬಿ,3ಎ,3ಬಿ ವರ್ಗದವರಿಗೆ 38 ವರ್ಷ, ಪ್ರವರ್ಗ-1,ಎಸ್ಸಿ.ಎಸ್ಟಿ ವರ್ಗದವರಿಗೆ 40 ವರ್ಷಗಳು.
ಇದನ್ನೂ ಓದಿ : SBI Jobs : ಪದವಿ ಪಾಸಾದವರಿಗೆ 5008 ಹುದ್ದೆಗಳು – ಈಗಲೇ ಅರ್ಜಿ ಸಲ್ಲಿಸಿ
ಆಯ್ಕೆ ಪ್ರಕ್ರಿಯೆ : ಸ್ಪರ್ಧಾತ್ಮಕ ಪರೀಕ್ಷೆ
ಅರ್ಜಿ ಶುಲ್ಕ : 750 ರೂ. (ಎಸ್ಸಿ,ಎಸ್ಟಿ,ಪ್ರವರ್ಗ-1 ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ 500 ರೂ.)
ಅರ್ಜಿ ಸಲ್ಲಿಕೆ ಆರಂಭ ದಿನಾಂಕ : 05/10/2022
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ : 04/11/2022
ಶುಲ್ಕ ಪಾವತಿಗೆ ಕೊನೆ ದಿನಾಂಕ : 06/11/2022
ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಕಿರಿಯ ಪಶುವೈಧ್ಯಕೀಯ ಪರೀಕ್ಷಕರ (ಪಶು ವೈದ್ಯಕೀಯ ಸಹಾಯಕರು) ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ (Govt Jobs Update) ಅಭ್ಯರ್ಥಿಗಳು ಅಧಿಕೃತ ಅಧಿಸೂಚನೆಗಾಗಿ ಈ ಲಿಂಕ್ ಕ್ಲಿಕ್ ಮಾಡಿ http://164.100.133.71/keawebentry456/kahv/latest%20Revised%20Notification%20-JUNIOR%20VETERINARY%20EXAMINER%20_Veternery%20Assistant_kannada.pdf
ಅರ್ಜಿ ಸಲ್ಲಿಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಈ ಲಿಂಕ್ ಕ್ಲಿಕ್ ಮಾಡಿ https://cetonline.karnataka.gov.in/kea/kahvs
ಇದನ್ನೂ ಓದಿ : Govt Jobs: ಕರ್ನಾಟಕದಲ್ಲಿ ಎಷ್ಟು ಸರ್ಕಾರಿ ಹುದ್ದೆಗಳು ಖಾಲಿ ಇವೆ ಗೊತ್ತಾ..?