ಸರ್ಕಾರಿ ಪದವಿ ಪೂರ್ವ ಕಾಲೇಜಗಳಲ್ಲಿ ಖಾಲಿ ಇರುವ ಉಪನ್ಯಾಸಕರ ಹುದ್ದೆಗಳಿಗೆ ಅತಿಥಿ ಉಪನ್ಯಾಸಕರನ್ನು ನೇಮಕ ಮಾಡಿಕೊಳ್ಳಲು ಪದವಿ ಪೂರ್ವ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.‘
32 ಶೈಕ್ಷಣಿಕ ಜಿಲ್ಲೆಗಳಲ್ಲಿ 4,055 ಮಂದಿ ಅತಿಥಿ ಉಪನ್ಯಾಸಕರ ಹುದ್ದೆಗಳ ನೇಮಕಕ್ಕೆ ಆದೇಶ ಹೊರಡಿಸಿದೆ.
ADVERTISEMENT
ADVERTISEMENT