ಮಹಾಘಟಬಂಧನ್ ಅಲ್ಲ, ಘಟಶ್ರಾದ್ಧ ಎಂದು ಪದ ಬಳಸಿ ನಿಂದಿಸಿದ್ದ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.
ಇಂದು ಬೆಂಗಳೂರಿಗೆ ಆಗಮಿಸಿದ ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳು, ಕೇಂದ್ರದ ಮಾಜಿ ಸಚಿವರುಗಳನ್ನು ರಾಜ್ಯ ಅತಿಥಿಗಳೆಂದು ಪರಿಗಣಿಸಲಾಗಿತ್ತು.
ಶಿಷ್ಟಾಚಾರದ ಪ್ರಕಾರ ಆ ಎಲ್ಲ ಗಣ್ಯರ ಸ್ವಾಗತಕ್ಕೆ ಮಾತ್ರ ಅಧಿಕಾರಿಗಳನ್ನು ನಿಯೋಜಿಸಲಾಗಿತ್ತು.
ಇದರ ಹೊರತಾಗಿ ಈ ಕಾರ್ಯಕ್ರಮದಲ್ಲಿ ರಾಜ್ಯ ಸರ್ಕಾರದ ಯಾವ ಪಾತ್ರವೂ ಇಲ್ಲ. ಈ ರೀತಿಯ ಶಿಷ್ಟಾಚಾರದ ಪಾಲನೆ ಹಿಂದಿನ ಎಲ್ಲ ಸರ್ಕಾರದ ಕಾಲದಲ್ಲಿಯೂ ನಡೆದಿತ್ತು.
ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.
ADVERTISEMENT
ADVERTISEMENT