ಈ ತಿಂಗಳ ಆರಂಭದಲ್ಲಿ ಕಾಂಗ್ರೆಸ್ ತೊರೆದ ಹಾರ್ದಿಕ್ ಪಟೇಲ್ ಈ ವಾರ ಬಿಜೆಪಿ ಸೇರುವ ನಿರೀಕ್ಷೆಯಿದೆ.
ಗುಜರಾತ್ನ ಪಾಟೀದಾರ್ ಸಮುದಾಯ ಪ್ರಭಾವಿ ನಾಯಕ ಹಾರ್ದಿಕ್ ಪಟೇಲ್ ಗುರುವಾರ (ಜೂನ್ 2) ಬಿಜೆಪಿಗೆ ಸೇರಲಿದ್ದಾರೆ ಎಂದು ತಿಳಿದುಬಂದಿದೆ.
ಹಾರ್ದಿಕ್ ಪಟೇಲ್ ಇದೇ ಮೇ 18 ರಂದು ಕಾಂಗ್ರೆಸ್ಗೆ ರಾಜೀನಾಮೆ ಸಲ್ಲಿಸಿದ್ದರು.