ADVERTISEMENT
ಕೊಡಗು ಜಿಲ್ಲೆಯಲ್ಲಿ ಧಾರಾಕಾರ ಮಳೆ ಹಿನ್ನೆಲೆಯಲ್ಲಿ ನಾಳೆ (ಆಗಸ್ಟ್ 6ರಂದು) ಜಿಲ್ಲೆಯಲ್ಲಿ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.
ಜಿಲ್ಲಾಧಿಕಾರಿ ಸೂಚನೆ ಮೇರೆ ಮೇರೆ ಶಾಲಾ ಶಿಕ್ಷಣ ಮತ್ತು ಜಿಲ್ಲಾ ಸಾಕ್ಷರತಾ ಇಲಾಖೆ ಉಪ ನಿರ್ದೇಶಕ ವೇದಮೂರ್ತಿಯವರು ನಾಳೆ ಶಾಲೆಗಳಿಗೆ ರಜೆ ಘೋಷಿಸಿದ್ದಾರೆ.
ADVERTISEMENT