ಅಕ್ರಮವಾಗಿ ಚಿನ್ನ ಸಾಗಿಸುತ್ತಿದ್ದ ಪ್ರಕರಣ ಮಂಗಳೂರು ಏರ್ ಪೋರ್ಟ್ ನಲ್ಲಿ ಮತ್ತೆ ಪತ್ತೆಯಾಗಿದೆ.
ಬಹರೈನ್ ನಿಂದ ಅಕ್ರಮವಾಗಿ ಸಾಗಿಸುತ್ತಿದ್ದ ಆರೋಪದಡಿಯಲ್ಲಿ 736 ಗ್ರಾಂ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ಮಂಗಳೂರು ವಿಮಾನ ನಿಲ್ದಾಣದಲ್ಲಿ ಉಡುಪಿ ಜಿಲ್ಲೆಯ ಬೈಂದೂರಿನ ಪ್ರಯಾಣಿಕನನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಈತ ಚಿನ್ನವನ್ನು ಪೇಸ್ಟ್ ರೂಪದಲ್ಲಿ ಗುದನಾಳದಲ್ಲಿಟ್ಟು ಸಾಗಿಸುತ್ತಿದ್ದ ಎಂದು ಕಸ್ಟಮ್ಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.