ಓವಲ್ನಲ್ಲಿ ನಡೆಯುತ್ತಿರುವ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ನಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ಮುಖಾಮುಖಿಯಾಗಿದೆ.
ಟಾಸ್ ಗೆದ್ದು ಭಾರತ ಆಸ್ಟ್ರೇಲಿಯಾಕ್ಕೆ ಬ್ಯಾಟಿಂಗ್ ಬಿಟ್ಟುಕೊಟ್ಟಿದೆ. ಮೊದಲ ದಿನದ ಆಟದಲ್ಲಿ ಆಸ್ಟ್ರೇಲಿಯಾ 3 ವಿಕೆಟ್ ನಷ್ಟಕ್ಕೆ 327 ರನ್ ಗಳಿಸಿದೆ.
ಭಾರತದ ಧ್ವಜ ಬದಲು ಬಿಜೆಪಿ ಧ್ವಜ:
ಓವಲ್ನಲ್ಲಿ ನಡೆಯುತ್ತಿರುವ ಈ ಟೆಸ್ಟ್ ಪಂದ್ಯದ ವೇಳೆ ಬಿಜೆಪಿ ಅಭಿಮಾನಿಗಳು ಬಿಜೆಪಿ ಧ್ವಜವನ್ನು ಪ್ರದರ್ಶಿಸಿದ್ದಾರೆ.
ಪಕ್ಕದಲ್ಲೇ ಭಾರತ ಕ್ರಿಕೆಟ್ ಅಭಿಮಾನಿಗಳು ಭಾರತದ ತ್ರಿವರ್ಣ ಧ್ವಜವನ್ನು ಪ್ರದರ್ಶಿಸಿದ್ದಾರೆ.
ADVERTISEMENT
ADVERTISEMENT