ಮಾರ್ಚ್ 27ರಿಂದ ಅಂತರಾಷ್ಟ್ರೀಯ ವಿಮಾನಗಳ ಹಾರಾಟ ಎಂದಿನಂತೆ ಆರಂಭ ಆಗಲಿದೆ.
ಕೋವಿಡ್ ಸೋಂಕಿನ ಕಾರಣದಿಂದ ಅಂತರಾಷ್ಟ್ರೀಯ ವಿಮಾನಗಳ ಹಾರಾಟಕ್ಕೆ ಕೇಂದ್ರ ಸರ್ಕಾರ ನಿರ್ಬಂಧ ಹೇರಿತ್ತು. ಆದರೆ ಕೋವಿಡ್ ಸೋಂಕಿನ ಪ್ರಮಾಣ ಗಣನೀಯ ಇಳಿಕೆ ಆಗಿ, ಸೋಂಕಿನ ಅಬ್ಬರ ಅತ್ಯಂತ ಇಳಿಮುಖ ಆಗಿರುವ ನಿರ್ಬಂಧಗಳನ್ನು ತೆಗೆದುಹಾಕಿದೆ.