ನಾಲ್ವರು ಐಎಎಸ್ ಅಧಿಕಾರಿಗಳನ್ನು ಕರ್ನಾಟಕ ಸರ್ಕಾರ ವರ್ಗಾವಣೆ ಮಾಡಿದೆ.
-
ಅಬಕಾರಿ ಇಲಾಖೆ ಆಯುಕ್ತರಾಗಿದ್ದ ಡಾ ರವಿಶಂಕರ್ ಜೆ ಅವರನ್ನು ಕೃಷಿ ಇಲಾಖೆ ಕಾರ್ಯದರ್ಶಿಯಾಗಿ ವರ್ಗಾವಣೆ ಮಾಡಲಾಗಿದೆ.
-
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿ ವಿ ಅನ್ಬುಕುಮಾರ್ ಅವರನ್ನು ಮುಂದುವರಿಸಲಾಗಿದೆ.
-
ಹೆಚ್ಚುವರಿ ಮುಖ್ಯ ಚುನಾವಣಾಧಿಕಾರಿಯಾಗಿದ್ದ ವೆಂಕಟೇಶ್ ಕುಮಾರ್ ಅವರನ್ನು ಅಬಕಾರಿ ಇಲಾಖೆ ಆಯುಕ್ತರನ್ನಾಗಿ ವರ್ಗಾವಣೆ ಮಾಡಲಾಗಿದೆ.
-
ಕರ್ನಾಟಕ ವಸತಿ ನಿಗಮದ ಅಯುಕ್ತರಾಗಿದ್ದ ಅಕ್ರಂ ಪಾಷಾ ಅವರನ್ನು ಹಿಂದುಳಿದ ವರ್ಗಗಳ ಇಲಾಖೆ ಆಯುಕ್ತರನ್ನಾಗಿ ವರ್ಗಾವಣೆ ಮಾಡಲಾಗಿದೆ.
ADVERTISEMENT
ADVERTISEMENT