ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮದಲ್ಲಿ 386 ಸರ್ಕಾರಿ ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಕೆ ಆರಂಭ: ಏಪ್ರಿಲ್ 17
ಅರ್ಜಿ ಸಲ್ಲಿಸಲು ಕೊನೆಯ ದಿನ: ಮೇ 17
ಇ-ಅಂಚೆ ಕಚೇರಿಗಳಲ್ಲಿ ಶುಲ್ಕ ಪಾವತಿಗೆ ಕಡೆಯ ದಿನ: ಮೇ 20
ಹುದ್ದೆಗಳು:
ಸಹಾಯಕ ವ್ಯವಸ್ಥಾಪಕರು: 10
ಗುಣಮಟ್ಟ ನಿರೀಕ್ಷಕರು: 23
ಹಿರಿಯ ಸಹಾಯಕರು (ಲೆಕ್ಕ): 33
ಹಿರಿಯ ಸಹಾಯಕರು: 57
ಕಿರಿಯ ಸಹಾಯಕರು: 263
ಅರ್ಜಿ ಸಲ್ಲಿಸಬೇಕಾಗಿರುವ ವೆಬ್ಸೈಟ್ ವಿಳಾಸ: https://cetonline.karnataka.gov.in/kea/
ADVERTISEMENT
ADVERTISEMENT