ಕರ್ನಾಟಕ ಲೋಕಾಯುಕ್ತರಾಗಿ ನಿವೃತ್ತ ಹೈಕೋರ್ಟ್ ನ್ಯಾಯಮೂರ್ತಿ ಬಿ ಎಸ್ ಪಾಟೀಲ್ ಪ್ರಮಾಣವಚನ ಸ್ವೀಕರಿಸಿದ್ದಾರೆ. ಇವತ್ತು ರಾಜಭವನದಲ್ಲಿ ನಡೆದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಪ್ರಮಾಣವಚನ ಬೋಧಿಸಿದರು.
ಉಪ ಲೋಕಾಯುಕ್ತರಾಗಿದ್ದ ಬಿ ಎಸ್ ಪಾಟೀಲ್ ಅವರನ್ನು ಸರ್ಕಾರ ಲೋಕಾಯುಕ್ತರನ್ನಾಗಿ ನೇಮಿಸಿದೆ.
ಪ್ರಮಾಣವಚನ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉಪಸ್ಥಿತರಿದ್ದರು.