ಕರ್ನಾಟಕದಲ್ಲಿ 2ನೇ ಹಂತದಲ್ಲಿ ಚುನಾವಣೆ ನಡೆಯಲಿರುವ ಲೋಕಸಭಾ ಕ್ಷೇತ್ರಗಳು:
ಚಿಕ್ಕೋಡಿ
ಬೆಳಗಾವಿ
ಬಾಗಲಕೋಟೆ
ವಿಜಯಪುರ
ಕಲಬುರಗಿ
ರಾಯಚೂರು
ಬೀದರ್
ಕೊಪ್ಪಳ
ಬಳ್ಳಾರಿ
ಹಾವೇರಿ
ಧಾರವಾಡ
ಉತ್ತರ ಕನ್ನಡ
ದಾವಣಗೆರೆ
ಶಿವಮೊಗ್ಗ
ಈ 14 ಲೋಕಸಭಾ ಕ್ಷೇತ್ರಗಳಲ್ಲಿ ಮೇ 7ರಂದು ಮತದಾನ ನಡೆಯಲಿದೆ. ಜೂನ್ 4ರಂದು ಫಲಿತಾಂಶ ನಡೆಯಲಿದೆ.
ಲೋಕಸಭಾ ಚುನಾವಣೆಗೆ ಅಧಿಸೂಚನೆ ಪ್ರಕಟ: ಏಪ್ರಿಲ್ 12
ನಾಮಪತ್ರ ಸಲ್ಲಿಕೆಗೆ ಕಡೆಯ ದಿನ : ಏಪ್ರಿಲ್ 19
ನಾಮಪತ್ರ ವಾಪಸ್ಗೆ ಕಡೆಯ ದಿನ: ಏಪ್ರಿಲ್ 22