No Result
View All Result
ನಾಳೆ ಬೆಳಗ್ಗೆ 8.30ರವರೆಗೆ ಕರ್ನಾಟಕದ ಐದು ಜಿಲ್ಲೆಗಳಲ್ಲಿ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದ್ದು, ರಣಭೀಕರ ಮಳೆಯ ಎಚ್ಚರಿಕೆ ನೀಡಿದೆ.
ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಹಾಗೂ ಮಲೆನಾಡು ಜಿಲ್ಲೆಗಳಾದ ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಇದರ ಜೊತೆಗೆ ಬೆಳಗಾವಿ, ಕೊಡಗು ಮತ್ತು ಮೈಸೂರು ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದ್ದು, ಭಾರೀ ಮಳೆಯ ಎಚ್ಚರಿಕೆ ನೀಡಲಾಗಿದೆ.
ಇನ್ನು ಹಾಸನ, ಹಾವೇರಿ, ಧಾರವಾಡ, ಬೀದರ್, ಕಲ್ಬುರ್ಗಿ, ಯಾದಗಿರಿ, ರಾಯಚೂರು ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದ್ದು ಭಾರೀ ಮಳೆ ಬರಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಉಳಿದ ಜಿಲ್ಲೆಗಳಲ್ಲೂ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಹೇಳಿದೆ.
No Result
View All Result
error: Content is protected !!