ವಿಧಾನಸಭೆ ಸಭಾಧ್ಯಕ್ಷರೂ ಆಗಿರುವ ಮಂಗಳೂರು ವಿಧಾನಸಭಾ ಕ್ಷೇತ್ರದ ಶಾಸಕ ಯು ಟಿ ಖಾದರ್ ಅವರ ಪರವಾಗಿ ಹಾಕಲಾಗಿದ್ದ ಬ್ಯಾನರ್ನ್ನು ಕಿಡಿಗೇಡಿಗಳು ಹರಿದುಹಾಕಿದ್ದಾರೆ.
ವಿಧಾನಸಭೆಯ ಸಭಾಧ್ಯಕ್ಷರಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ಖಾದರ್ ಅವರಿಗೆ ಶುಭ ಕೋರಿ ತೊಕ್ಕೊಟ್ಟು ಮೇಲ್ಸೆತುವೆಯಿಂದ ಅಬ್ಬಕ್ಕ ವೃತ್ತದವರೆಗೆ ಬ್ಯಾನರ್ ಹಾಕಲಾಗಿತ್ತು.
ಆ ಬ್ಯಾನರ್ಗಳನ್ನು ಕಿಡಿಗೇಡಿಗಳು ಹರಿದುಹಾಕಿದ್ದಾರೆ.
ಶನಿವಾರ ರಾತ್ರಿ ಬೈಕ್ನಲ್ಲಿ ಬಂದ ಇಬ್ಬರು ಕಿಡಿಗೇಡಿಗಳು ಕೃತ್ಯ ಎಸಗಿರುವುದು ಸಿಸಿಟಿವಿ ದೃಶ್ಯದಲ್ಲಿ ದಾಖಲಾಗಿದೆ.
ADVERTISEMENT
ADVERTISEMENT