ಹಿರಿಯ ನಟಿ ಲೀಲಾವತಿ ಅವರು ವಿಧಿವಶರಾಗಿದ್ದಾರೆ. ಲೀಲಾವತಿ ಅವರಿಗೆ ೮೫ ವರ್ಷ ವಯಸ್ಸಾಗಿತ್ತು. ನೆಲಮಂಗಲದ ಖಾಸಗಿ ಆಸ್ಪತ್ರೆಯಯಲ್ಲಿ ವಿಧಿವಶರಾಗಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯಲ್ಲಿ ಜನಿಸಿದ್ದರು.