ಪ್ರೇಮ ವೈಫಲ್ಯದಿಂದ ಮನನೊಂದು ಯುವಕನೋರ್ವ ಮೊಬೈಲ್ ಟವರ್ ಏರಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಅಡ್ಯಾರು ಬಳಿ ನಡೆದಿದೆ.
ಪ್ರೀತಿಸಿದ ಹುಡುಗಿ ದೂರ ಆದಲು ಎಂಬ ಕೊರಗಿನಲ್ಲಿ ಯುವಕ ಮೊಬೈಲ್ ಟವರ್ ಏರಿ ಆತ್ಮಹತ್ಯೆಗೆ ಯತ್ನಿಸಿದ್ದ.
ಬಳಿಕ ಪೊಲೀಸರು ಮತ್ತು ಅಗ್ನಿಶಾಮಕದಳದ ಸಿಬ್ಬಂದಿ ಆತನ ಮನವೊಲಿಸಿ ಕೆಳಗೆ ಇಳಿಸಿದರು.