ಮಠದ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಮುರುಘಾ ಮಠದ (Murugha Mutt Swamiji) ಡಾ ಶಿವಮೂರ್ತಿ ಮುರುಘಾ ಶರಣರನ್ನು (Sri Shivamurthy Murugha Sharanaru) ನ್ಯಾಯಾಲಯ ಮತ್ತೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.
ಕಸ್ಟಡಿ ಕೇಳದ ಪೊಲೀಸರು:
ಪ್ರಕರಣದಲ್ಲಿ ಇನ್ನೂ ಹೆಚ್ಚಿನ ವಿಚಾರಣೆಗಾಗಿ ಸ್ವಾಮೀಜಿ ಅವರನ್ನು ತಮ್ಮ ಕಸ್ಟಡಿಗೆ ನೀಡುವಂತೆ ಪೊಲೀಸರು ನ್ಯಾಯಾಲಯದಲ್ಲಿ ಕೋರಿಕೆ ಸಲ್ಲಿಸಿಲ್ಲ. ಇದುವರೆಗೂ ಪೊಲೀಸರು ಸ್ವಾಮೀಜಿ ಅವರ ಕಸ್ಟಡಿಯನ್ನು ಕೇಳಿಲ್ಲ.
ಈ ಹಿನ್ನೆಲೆಯಲ್ಲಿ ಚಿತ್ರದುರ್ಗ (Chitradurga) 2ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶೆ ಕೋಮಲಾ ಅವರು ಸೆಪ್ಟೆಂಬರ್ 14ರವರೆಗೆ ಮತ್ತೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದರು.
ತನಿಖೆ ಮುಗಿಯಿತೇ..?:
ಎಲ್ಲ ತನಿಖೆಯೂ ಮುಗಿಯಿತೇ ಎಂದು ತನಿಖಾಧಿಕಾರಿಯನ್ನು ನ್ಯಾಯಾಧೀಶರು ಪ್ರಶ್ನಿಸಿದರು.
ಸ್ವಾಮೀಜಿ ಅವರನ್ನು ಚಿತ್ರದುರ್ಗ ಕಾರಾಗೃಹಕ್ಕೆ ರವಾನೆ ಮಾಡಲಾಗುತ್ತದೆ.
ರಶ್ಮಿ ಕಸ್ಟಡಿ ಕೇಳಿದ ಪೊಲೀಸರು:
ಇತ್ತ ಪ್ರಕರಣದಲ್ಲಿ 2ನೇ ಆರೋಪಿ ಆಗಿರುವ ಅವರನ್ನು 7 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡುವಂತೆ ಕೋರ್ಟ್ಗೆ ತನಿಖಾಧಿಕಾರಿ ಅರ್ಜಿ ಸಲ್ಲಿಸಿದ್ದಾರೆ.
ಸದ್ಯ ಈಕೆ ಶಿವಮೊಗ್ಗ ಜೈಲಿನಲ್ಲಿದ್ದಾರೆ. ಸ್ವಾಮೀಜಿ ಮತ್ತು ರಶ್ಮಿ ಇಬ್ಬರನ್ನೂ ಸೆಪ್ಟೆಂಬರ್ 14ರಂದು ಕೋರ್ಟ್ಗೆ ಹಾಜರುಪಡಿಸುವಂತೆ ನ್ಯಾಯಾಧೀಶರು ಸೂಚಿಸಿದ್ದಾರೆ.
ಚನ್ನಪಟ್ಟಣ, ಶಿಗ್ಗಾಂವಿ ಮತ್ತು ಸಂಡೂರು ವಿಧಾನಸಭಾ ಕ್ಷೇತ್ರಗಳಿಗೆ ಇವತ್ತು ಮತದಾನ ಆರಂಭವಾಗಿದೆ. ಉಪ ಚುನಾವಣೆ ಹಿನ್ನೆಲೆಯಲ್ಲಿ ಬೆಳಗ್ಗೆ 7 ಗಂಟೆಯಿAದಲೇ ಮತದಾನ ಆರಂಭವಾಗಿದೆ. ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿರುವ...
ನವೆಂಬರ್ 6ರಂದು ಅಂದರೆ ನಾಳೆ ಬುಧವಾರ ವಿಚಾರಣೆಗೆ ಹಾಜರಾಗುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮೈಸೂರು ಲೋಕಾಯುಕ್ತ ಪೊಲೀಸರು ನೋಟಿಸ್ ಜಾರಿಗೊಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ನಾಳೆಯೇ ಮುಖ್ಯಮಂತ್ರಿ ಸಿದ್ದರಾಮಯ್ಯ...
ಮುಡಾ ಹಗರಣದ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ತನಿಖೆ ಆದೇಶಿಸುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯ ವಿಚಾರಣೆಯನ್ನು ಕರ್ನಾಟಕ ಹೈಕೋರ್ಟ್ ನವೆಂಬರ್ 26ಕ್ಕೆ ಮುಂದೂಡಿದೆ. ಜೊತೆಗೆ ಮುಡಾ ಹಗರಣ...
ಚಿಕ್ಕಮಗಳೂರು ಜಿಲ್ಲೆಯ ಪ್ರಸಿದ್ಧ ಪ್ರವಾಸಿ ತಾಣಗಳಿಗೆ ಪ್ರವಾಸಿಗರಿಗೆ ನಿರ್ಬಂಧ ಹೇರಲಾಗಿದೆ. ಇದೇ ನವೆಂಬರ್ 9ರ ಬೆಳಗ್ಗೆ 6 ಗಂಟೆಯಿAದ ನವೆಂಬರ್ 11ರ ಬೆಳಗ್ಗೆ 6 ಗಂಟೆಯವರೆಗೆ ಪ್ರವಾಸಿಗರಿಗೆ...