ಲೋಕಸಭಾ ಚುನಾವಣೆ ಘೋಷಣೆಗೆ ಕ್ಷಣಗಣನೆ ಆರಂಭವಾಗಿರುವ ಹೊತ್ತಲ್ಲೇ ಕೇಂದ್ರ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಲೀಟರ್ಗೆ 2 ರೂಪಾಯಿ ಇಳಿಸಿದೆ.
ಈ ಮೂಲಕ ಬೆಂಗಳೂರಲ್ಲಿ ಪೆಟ್ರೋಲ್ ಬೆಲೆ ಲೀಟರ್ಗೆ 101 ರಿಂದ 99 ರೂಪಾಯಿಗೆ ಇಳಿಯಲಿದೆ.
ಮಾರ್ಚ್ 8ರಂದು ಅಡುಗೆ ಅನಿಲದ ಬೆಲೆಯನ್ನು ಕೇಂದ್ರ ಸರ್ಕಾರ 100 ರೂಪಾಯಿಯಷ್ಟು ಇಳಿಸಿತ್ತು.