ದ್ವಿತೀಯ ಪಿಯುಸಿಯ ಪೂರಕ ಪರೀಕ್ಷೆಯ ವೇಳಾಪಟ್ಟಿಯನ್ನು ಶಿಕ್ಷಣ ಇಲಾಖೆ ಶುಕ್ರವಾರ ಬಿಡುಗಡೆ ಮಾಡಿದೆ. ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯು 12/08/2022 ರಿಂದ 25/08/2022ವರೆಗೂ ನಡೆಯಲಿದ್ದು. ಪದವಿ ಪೂರ್ವ ಶಿಕ್ಷಣ ಇಲಾಖೆಯ ವೆಬ್ ಸೈಟ್ನಲ್ಲಿ ಸಹ ಪ್ರಕಟಿಸಲಾಗಿದೆ.
ಪೂರಕ ಪರೀಕ್ಷೆಯ ವೇಳಾಪಟ್ಟಿ :-
ದಿನಾಂಕ ಬೆಳಗ್ಗೆ 10.15ರಿಂದ 1.30ರ ವರೆಗೆ ಮಧ್ಯಾಹ್ನ 2.15 ರಿಂದ 5.30ರ ವರೆಗೆ ಪರೀಕ್ಷೆಗಳು ನಡೆಯಲಿವೆ.
12.08.2022 ಕನ್ನಡ , ಅರೇಬಿಕ್
13.08.2022 ಭೂಗೋಳ ಶಾಸ್ತ್ರ, ಮನಃಶಾಸ್ತ್ರ, ಭೌತಶಾಸ್ತ್ರ
14.08.2022 ಭಾನುವಾರ ರಜೆ ದಿನ
15.08.2022 ಸ್ವಾತಂತ್ರ ದಿನಾಚರಣೆ(ರಜೆದಿನ)
16.08.2022 ಹಿಂದಿ ತಮಿಳು,ತೆಲಗು,ಮಲಯಾಳಂ, ಮರಾಠಿ,ಸಂಸ್ಕೃತ,ಉರ್ದು,ಫ್ರೇಂಚ್
17.08.2022 ಐಚ್ಚಿಕ ಕನ್ನಡ, ರಸಾಯನ ಶಾಸ್ತ್ರ, ಮೂಲ ಗಣಿತ 18.08.2022 ಲೆಕ್ಕಶಾಸ್ತ್ರ, ಭೂಗೋಳಶಾಸ್ತ್ರ, ಶಿಕ್ಷಣ ಶಾಸ್ತ್ರ, ಗೃಹ ವಿಜ್ಞಾನ 19.08.2022 ರಾಜ್ಯಶಾಸ್ತ್ರ, ಗಣಿತ ಶಾಸ್ತ್ರ
20.08.2022 ತರ್ಕಶಾಸ್ತ್ರ, ಕರ್ನಾಟಕ, ಹಿಂದೂಸ್ತಾನಿ ಸಂಗೀತ, ವ್ಯವಹಾರ ಅಧ್ಯಯನ
21.08.2022 ಭಾನುವಾರ ರಜೆ ದಿನ
22.08.2022 ಇಂಗ್ಲೀಷ್ ಮಾಹಿತಿ ತಂತ್ರಜ್ಞಾನ, ರೀಟೈಲ್, ಆಟೋಮೊಬೈಲ್,ಹೆಲ್ತ್ ಕೇರ್, ಬ್ಯೂಟಿ ಅಂಡ್ ವೆಲ್ ನೆಸ್
23.08.2022 ಅರ್ಥಶಾಸ್ತ್ರ, ಜೀವಶಾಸ್ತ್ರ
24.08.2022 ಇತಿಹಾಸ , ಸಂಖ್ಯಾಶಾಸ್ತ್ರ
25.08.2022 ಸಮಾಜಶಾಸ್ತ್ರ, ವಿದ್ಯುನ್ಮಾನ ಶಾಸ್ತ್ರ, ಗಣಕ ವಿಜ್ಞಾನ
ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯ ವೇಳಾಪಟ್ಟಿಯನ್ನು http://pue.karnataka.gov.in ನಲ್ಲಿ ವಿಕ್ಷೀಸಬಹುದಾಗಿದ್ದು. ವಿದ್ಯಾರ್ಥಿಗಳು ಮತ್ತು ಪೋಷಕರು ಈ ವೇಳಾಪಟ್ಟಿಯನ್ನು ಅನುಸರಿಸಬೇಕಾಗಿದೆ.
ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಜೂನ್ 18 ರಂದು ಪ್ರಕಟವಾಗಿತ್ತು. 2.60 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಯನ್ನು ಎದುರಿಸಲಿದ್ದಾರೆ.