ಚಾಮರಾಜನಗರ ಕ್ಷೇತ್ರದ ಶಾಸಕ ಸಿ ಪುಟ್ಟರಂಗ ಶೆಟ್ಟಿ ಅವರಿಗೆ ಸಿಎಂ ಸಿದ್ದರಾಮಯ್ಯ ಸರ್ಕಾರದಲ್ಲಿ ಸಚಿವ ಸ್ಥಾನ ತಪ್ಪಿದೆ.
ಪುಟ್ಟರಂಗಶೆಟ್ಟಿ ಅವರು ವಿಧಾನಸಭೆಯಲ್ಲಿ ಡೆಪ್ಯೂಟಿ ಸ್ಪೀಕರ್/ಉಪ ಸಭಾಧ್ಯಕ್ಷರಾಗಲಿದ್ದಾರೆ.
ಈ ಬಾರಿ ಮಾಜಿ ಸಚಿವ ವಿ ಸೋಮಣ್ಣ ಅವರನ್ನು ಪುಟ್ಟರಂಗಶೆಟ್ಟಿ ಅವರು ಸೋಲಿಸಿದ್ದರು.
ಉಪ್ಪಾರ ಸಮುದಾಯದಿಂದ ಪ್ರತಿನಿಧಿಸುವ ಏಕೈಕ ಶಾಸಕರಾಗಿರುವ ಪುಟ್ಟರಂಗಶೆಟ್ಟಿ ಅವರು ಈ ಹಿಂದೆ ಸಿದ್ದರಾಮಯ್ಯ ಸರ್ಕಾರದಲ್ಲಿ ಸಚಿವರಾಗಿದ್ದರು.
ADVERTISEMENT
ADVERTISEMENT