ವಿಧಾನಪರಿಷತ್ ಸಭಾಪತಿಯಾಗಿ ಬಿಜೆಪಿ ಎಂಎಲ್ಸಿ ರಘುನಾಥ್ ರಾವ್ ಮಲ್ಕಾಪುರೆ ನೇಮಕಗೊಂಡಿದ್ದಾರೆ.
ಜೆಡಿಎಸ್ ಎಂಎಲ್ಸಿ ಆಗಿದ್ದ ಬಸವರಾಜ್ ಹೊರಟ್ಟಿ ಬಿಜೆಪಿಗೆ ಸೇರ್ಪಡೆ ಆದ ಬಳಿಕ ಸಭಾಪತಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.
ಸಂವಿಧಾನದ ವಿಧಿ 184(1)ರಡಿ ನೀಡಲಾಗಿರುವ ಅಧಿಕಾರದಡಿಯಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಈ ನೇಮಕವನ್ನು ಮಾಡಿದ್ದಾರೆ.