ADVERTISEMENT
ಇವತ್ತು ಮತ್ತು ನಾಳೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗಬಹುದು ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.
ರಾಜಧಾನಿ ಬೆಂಗಳೂರಲ್ಲಿ ಬೆಳಗ್ಗೆಯಿಂದಲೇ ಮೋಡಕವಿದ ವಾತಾವರಣ ಇದೆ.
ಕೊಡಗು, ಮೈಸೂರು, ಮಂಡ್ಯ, ರಾಮನಗರ, ಹಾಸನ, ಚಿಕ್ಕಮಗಳೂರು, ಚಿತ್ರದುರ್ಗದಲ್ಲಿ ಮಳೆಯಾಗಬಹುದು ಎಂದು ಮುನ್ಸೂಚನೆ ನೀಡಲಾಗಿದೆ.
ADVERTISEMENT