No Result
View All Result
ಮಳೆಯಬ್ಬರ ಹಿನ್ನೆಲೆಯಲ್ಲಿ ನಾಳೆಯೂ (ಜುಲೈ 7) ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರಜೆ ಘೋಷಿಸಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆಗಳು, ಪದವಿಪೂರ್ವ ಕಾಲೇಜುಗಳಿಗೆ ಶುಕ್ರವಾರವೂ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.
ಜುಲೈ 4ರಿಂದ ಮಳೆ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಸತತ ರಜೆ ಘೋಷಣೆ ಮಾಡಲಾಗುತ್ತಿದೆ.
ಉಡುಪಿ ಜಿಲ್ಲೆಯಲ್ಲೂ ರಜೆ:
ಉಡುಪಿ ಜಿಲ್ಲೆಯಲ್ಲಿ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆಗಳು, ಪದವಿಪೂರ್ವ ಕಾಲೇಜುಗಳಿಗೆ ಶುಕ್ರವಾರವೂ ರಜೆ ಘೋಷಿಸಿ ಜಿಲ್ಲಾಧಿಕಾರಿ ಕೂರ್ಮರಾವ್ ಆದೇಶಿಸಿದ್ದಾರೆ.
ಆದರೆ ಪದವಿ, ಡಿಪ್ಲೋಮಾ, ಸ್ನಾತಕೋತ್ತರ ಪದವಿ, ಇಂಜಿನಿಯರಿಂಗ್ ಮತ್ತು ಐಟಿಐ ಕಾಲೇಜುಗಳಿಗೆ ರಜೆ ಇರಲ್ಲ.
ಇತ್ತ ಕೊಡಗು ಜಿಲ್ಲೆಯಲ್ಲೂ ನಾಳೆ ಅಂಗನವಾಡಿ ಕೇಂದ್ರಗಳು ಮತ್ತು ಶಾಲಾ-ಕಾಲೇಜುಗಳಿಗೆ ರಜೆ ಘೋಷಿಲಾಗಿದೆ.
No Result
View All Result
error: Content is protected !!