ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಯಲ್ಲಿ ನಾಳೆಯವರೆಗೂ ರೆಡ್ ಅಲರ್ಟ್ ಘೋಷಿಸಲಾಗಿದೆ.
ಅಂದರೆ ಈ ಮೂರು ಜಿಲ್ಲೆಗಳಲ್ಲಿ ನಾಳೆಯವರೆಗೂ ಪ್ರವಾಹ ಸದೃಶ್ಯ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಆಗಸ್ಟ್ 7ರಿಂದ ಆಗಸ್ಟ್ 11ರವರೆಗೆ ಆರೆಂಜ್ ಅಲರ್ಟ್ ಘೋಷಿಸಲಾ್ಗಿದ್ದು, ಧಾರಾಕಾರ ಮಳೆ ಮುಂದುವರಿಯುವ ಎಚ್ಚರಿಕೆ ನೀಡಲಾಗಿದೆ.