ಶಿವಮೊಗ್ಗ (Shivamogga) ಉಸ್ತುವಾರಿ ಸಚಿವ ಡಾ.ನಾರಾಯಣಗೌಡ (Minister Dr K C Narayanagowda) ಅವರು ಇಂದು ಜೋಗಕ್ಕೆ (Jog Falls) ಭೇಟಿ ಅಭಿವೃದ್ಧಿ ಕಾಮಗಾರಿಗಳನ್ನು ಪರಿಶೀಲಿಸಿದರು.
ಪ್ರವಾಸೋದ್ಯಮ ಇಲಾಖೆಯಿಂದ ಸುಮಾರು 169 ಕೋಟಿ ವೆಚ್ಚದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳು ನಡೆಯುತ್ತಿದ್ದು, ಕಾಮಗಾರಿ ಗುಣಮಟ್ಟವನ್ನು ಕಾಯ್ದುಕೊಂಡು ನಿಗದಿತ ಅವಧಿಯೊಳಗೆ ಅಭಿವೃದ್ಧಿ ಕಾಮಗಾರಿಗಳನ್ನು ಪೂರ್ಣಗೊಳಿಸಲು ಸಚಿವ ಡಾ.ನಾರಾಯಣಗೌಡ ಅವರು ಸೂಚಿಸಿದರು.
ADVERTISEMENT
ADVERTISEMENT