ಕರ್ನಾಟಕದ ಸುರಪುರ ವಿಧಾನಸಭಾ ಕ್ಷೇತ್ರಕ್ಕೆ ಉಪ ಚುನಾವಣೆ ಘೋಷಣೆ ಆಗಿದೆ.
ಲೋಕಸಭಾ ಚುನಾವಣೆಯ ಜೊತೆ ಜೊತೆಗೆ ಸುರಪುರ ವಿಧಾನಸಭಾ ಕ್ಷೇತ್ರಕ್ಕೆ ಉಪ ಚುನಾವಣೆ ನಡೆಯಲಿದೆ.
ಸುರುಪುರ ಶಾಸಕರಾಗಿದ್ದ ಕಾಂಗ್ರೆಸ್ನ ರಾಜಾ ವೆಂಕಟಪ್ಪ ನಾಯಕ್ ಅವರು ಇತ್ತೀಚೆಗೆ ನಿಧನರಾಗಿದ್ದರು.