ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಮತ್ತೆ ಕೋವಿಡ್ ಸೋಂಕು ಕಾಣಿಸಿಕೊಂಡಿದೆ.
ಸರ್ಕಾರದ ನಿಯಮಗಳ ಪ್ರಕಾರ ಸೋನಿಯಾ ಅವರು ಐಸೋಲೇಷನ್ ಇರಲಿದ್ದಾರೆ ಎಂದು ಎಐಸಿಸಿ ಮಾಧ್ಯಮ ವಿಭಾಗದ ಮುಖ್ಯಸ್ಥ ಜೈರಾಂ ರಮೇಶ್ ಹೇಳಿದ್ದಾರೆ.
ಜೂನ್ 1ರಂದು ಸೋನಿಯಾಗೆ ಕೊರೋನಾ ಸೋಂಕು ಹಬ್ಬಿತ್ತು.