ಇದೇ ಮೇ 19 ರಂದು ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟ ಮಾಡಲಾಗುವುದು ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ.
ಈ ಮೊದಲು ಮೇ 12 ರಂದು ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟಿಸಲಾಗುತ್ತದೆ ಎಂದು ಹೇಳಲಾಗಿತ್ತು. ಆದರೆ, ಕೊನೆ ಕ್ಷಣದಲ್ಲಿ ಫಲಿತಾಂಶ ಬಿಡುಗಡೆಯನ್ನು ಮುಂದೂಡಲಾಗಿತ್ತು.
ಇಂದು ಅಧಿಕೃತವಾಗಿ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಟವರು ಟ್ವೀಟ್ ಮಾಡಿದ್ದು, ಮೇ 19 ರಂದು ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟ ಮಾಡಲಾಗುತ್ತದೆ ಎಂದು ಹೇಳಿದ್ದಾರೆ.
ಮೇ 19ರಂದು ಎಸ್ಎಸ್ಎಲ್ಸಿ ಪರೀಕ್ಷೆಯ ಫಲಿತಾಂಶ ಪ್ರಕಟಿಸಲಾಗುತ್ತದೆ.
Karnataka SSLC Exam Results will be announced on May 19th.@CMofKarnataka#SSLCresults
— B.C Nagesh (Modi Ya Parivara) (@BCNagesh_bjp) May 13, 2022