28 ಅಲ್ಲ.. ಇಂದು 8 ಮಂದಿಯಷ್ಟೇ ಸಚಿವರಾಗಿ ಪ್ರಮಾಣ… ಯಾರವರು..?
ಶಿವರಾಮ ಆಡಳಿತ ಇಂದಿನಿಂದ ಶುರುವಾಗಲಿದೆ. ಇಂದು ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಮಧ್ಯಾಹ್ನ 12.30ಕ್ಕೆ ಸರಿಯಾಗಿ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ...